2024: 359 ಅಭ್ಯರ್ಥಿಗಳು 5ನೇ ತರಗತಿಗಿಂತ ಹೆಚ್ಚು ಓದಿಲ್ಲ..! 2024: 647 ಅಭ್ಯರ್ಥಿಗಳು 8ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, 1,303 ಅಭ್ಯರ್ಥಿಗಳು 12ನೇ ತರಗತಿ ಪಾಸಾಗಿದ್ದಾರೆ. 1,502 ಅಭ್ಯರ್ಥಿಗಳು ಪದವಿ ಪಡೆದಿದ್ದಾರೆ. ಇನ್ನೊಂದೆಡೆ 198 ಅಭ್ಯರ್ಥಿಗಳು ಡಾಕ್ಟರೇಟ್‌ ಪಡೆದುಕೊಂಡಿದ್ದಾರೆಂದು ಎಡಿಆರ್‌ ಮಾಹಿತಿ ನೀಡಿದೆ. 2024:ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಶನಿವಾರ ಮುಕ್ತಯವಾಗಿದ್ದು, ಶೇ.59.06ರಷ್ಟು ಮತದಾನವಾಗಿದೆ. ದೇಶದ 7 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 58 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವು ನಡೆಯಿತು. ಜೂನ್ 1ರಂದು ಕೊನೆಯ ಹಂತದ ಮತದಾನ ನಡೆಯಲಿದ್ದು, ಜೂನ್ 4ರಂದು ಸಾರ್ವತ್ರಿಕ ಚುನಾವಣೆಯ ಫಲಿತಾಂಶವು ಪ್ರಕಟಗೊಳ್ಳಲಿದೆ. ಇನ್ನೂ ಪ್ರಸ್ತುತ ನಡೆಯುತ್ತಿರುವಯಲ್ಲಿ ಕಣಕ್ಕಿಳಿದಿರುವ ಅಭ್ಯರ್ಥಿಗಳ ಪೈಕಿ 359 ಮಂದಿ 5ನೇ ತರಗತಿಗಿಂತ ಹೆಚ್ಚು ಓದಿಲ್ಲ ಹಾಗೂ 121 ಮಂದಿ ಅನಕ್ಷರಸ್ಥರು ಎಂಬುದು ಬಹಿರಂಗಗೊಂಡಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳನ್ನು ಅಧ್ಯಯನ ನಡೆಸಿದ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌() ಈ ಮಾಹಿತಿಯನ್ನು ನೀಡಿದೆ. ಮಾಹಿತಿ ಪ್ರಕಾರ, 6478ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದ್ದು, 1,303 ಅಭ್ಯರ್ಥಿಗಳು 12ನೇ ತರಗತಿ ಪಾಸಾಗಿದ್ದಾರೆ. 1,502 ಅಭ್ಯರ್ಥಿಗಳು ಪದವಿ ಪಡೆದಿದ್ದಾರೆ. ಇನ್ನೊಂದೆಡೆ 198 ಅಭ್ಯರ್ಥಿಗಳು ಡಾಕ್ಟರೇಟ್‌ ಪಡೆದುಕೊಂಡಿದ್ದಾರೆಂದು ಎಡಿಆರ್‌ ಮಾಹಿತಿ ನೀಡಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...