: ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭೇಟಿ : ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. :ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಆಂಧ್ರಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿರುವ ಬಗ್ಗೆ ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಂತಸ ವ್ಯಕ್ತಪಡಿಸಿದದ್ದು, ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಇದನ್ನು ಓದಿ : ಇದಾದ ಬೆನ್ನಲ್ಲೇ ಅವರು ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಾರಣಾಸಿಗೆ ತೆರಳಿದ್ದರು. ಆಂಧ್ರಪ್ರದೇಶ ರಾಜ್ಯದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಭಾರೀ ಪ್ರಮಾಣದ ಮತದಾನ ನಡೆದಿರುವ ಬಗ್ಗೆ ಜನಸೇನಾ ಮುಖ್ಯಸ್ಥ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದಾದ ಬೆನ್ನಲ್ಲೇ ಅವರು ಪ್ರಧಾನಿ ಮೋದಿಯವರ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ವಾರಣಾಸಿಗೆ ತೆರಳಿದ್ದರು. ಅವರು ತಮ್ಮ ಪತ್ನಿ ಅನ್ನಾ ಲೆಜೆನೆವಾ ಅವರೊಂದಿಗೆ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಅಧಿಕಾರಿಗಳು ಅವರನ್ನು ಸ್ವಾಗತಿಸಿ ತೀರ್ಥ ಪ್ರಸಾದ ನೀಡಿ ಗೌರವಿಸಿದರು. ಇದನ್ನು ಓದಿ : ಕಳೆದ ಕೆಲವು ತಿಂಗಳುಗಳಿಂದ ಪವನ್ ಕಲ್ಯಾಣ್ ಅವರು ಅನುಭವಿಸಿದ ಎಲ್ಲಾ ರಾಜಕೀಯ ಬಿಸಿಗಳ ನಂತರ ಆಧ್ಯಾತ್ಮಿಕ ಪ್ರವಾಸದಲ್ಲಿರುವ ಪವನ್ ಕಲ್ಯಾಣ್ ಅವರನ್ನು ನೋಡಿದ ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮುಗಿಬಿದ್ದಿದ್ದಾರೆ . ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...