2024: ಭಾರತದ ಯಾವ ರಾಜ್ಯವು ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ? 2024: ಪ್ರಸ್ತುತ ದೇಶದಲ್ಲಿ ಪ್ರಜಾಪ್ರಭುತ್ವದ ಹಬ್ಬ ಅಂದರೆ ಚುನಾವಣೆಯ ವಾತಾವರಣವಿದೆ. ದೇಶಾದ್ಯಂತ ಏಳು ಹಂತಗಳಲ್ಲಿ ಮತದಾನ ನಡೆಯಯುತ್ತಿದೆ.. ಈ ವೇಳೆ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ ಯಾವುದು ಎಂದು ತಿಳಿಯೋಣ. : ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ಜೋರಾಗಿದೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಇಡೀ ದೇಶದಲ್ಲಿ 543 ಲೋಕಸಭಾ ಸ್ಥಾನಗಳಿವೆ. ಹೀಗಿರುವಾಗ ದೇಶದಲ್ಲೇ ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ? ಇದನ್ನೂ ಓದಿ- ಭಾರತದ ಉತ್ತರ ಪ್ರದೇಶವು ಅತಿ ಹೆಚ್ಚು ಲೋಕಸಭಾ ಸ್ಥಾನಗಳನ್ನು ಹೊಂದಿದೆ.. ಇಲ್ಲಿ 80 ಸ್ಥಾನಗಳಿಗೆ ಮತದಾನ ನಡೆಯುತ್ತದೆ. ಇಷ್ಟೇ ಅಲ್ಲ ಉತ್ತರ ಪ್ರದೇಶವು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಮಾತ್ರವಲ್ಲದೆ ವಿಸ್ತೀರ್ಣದಲ್ಲಿ ದೇಶದ ನಾಲ್ಕನೇ ದೊಡ್ಡ ರಾಜ್ಯವಾಗಿದೆ. ಇದನ್ನೂ ಓದಿ- ಹೀಗಾಗಿ ಉತ್ತರ ಪ್ರದೇಶವು ಚುನಾವಣೆಯ ದೃಷ್ಟಿಯಿಂದ ಬಹಳ ವಿಶೇಷವಾಗಿರುತ್ತದೆ ಎಂದೇ ಹೇಳಲಾಗುತ್ತದೆ.. ಉತ್ತರ ಪ್ರದೇಶದ ಜನರನ್ನು ಒಲಿಸಿಕೊಳ್ಳಲು ಪ್ರತಿಯೊಂದು ಪಕ್ಷವೂ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿವೆ.. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...