: ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್​ ನಾವಿಕ ಯಾರು? ಉತ್ತರ: ವಾಸ್ಕೋ ಡ ಗಾಮ ಪ್ರಶ್ನೆ 2:ಭಾರತದ ಯಾವ ರಾಜ್ಯವು ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ? ಉತ್ತರ: ಉತ್ತರ ಪ್ರದೇಶ ಪ್ರಶ್ನೆ 3:ಭಾರತದ ರಾಜಧಾನಿ ಯಾವುದು? ಉತ್ತರ: ನವದೆಹಲಿ ಪ್ರಶ್ನೆ 4:ಯಾವ ರಾಜ್ಯವನ್ನು ಭಾರತದ "ಹಣ್ಣಿನ ಬಟ್ಟಲು" ಎಂದೂ ಕರೆಯುತ್ತಾರೆ? ಉತ್ತರ: ಹಿಮಾಚಲ ಪ್ರದೇಶ ಪ್ರಶ್ನೆ 5:ಅಂತಾರಾಷ್ಟ್ರೀಯ ಗಾಳಿಪಟ ಉತ್ಸವವನ್ನು ಯಾವ ರಾಜ್ಯದಲ್ಲಿ ಆಚರಿಸಲಾಗುತ್ತದೆ? ಉತ್ತರ: ಗುಜರಾತ್ ಇದನ್ನೂ ಓದಿ: ಪ್ರಶ್ನೆ6: ಭಾರತದ ರಾಷ್ಟ್ರೀಯ ಪಕ್ಷಿ ಯಾವುದು? ಉತ್ತರ: ನವಿಲು ಪ್ರಶ್ನೆ 7:ವಿಶ್ವದ7ಅದ್ಭುತಗಳಲ್ಲಿ ಒಂದಾಗಿರುವ ವಿಶ್ವಪ್ರಸಿದ್ಧ ತಾಜ್‌ಮಹಲ್ ಎಲ್ಲಿದೆ? ಉತ್ತರ: ಉತ್ತರಪ್ರದೇಶದ ಆಗ್ರಾ ಪ್ರಶ್ನೆ 8:ಭಾರತದ ಯಾವ ರಾಜ್ಯವು ಚಿಕ್ಕ ಕರಾವಳಿಯನ್ನು ಹೊಂದಿದೆ? ಉತ್ತರ: ಗೋವಾ ಪ್ರಶ್ನೆ 9:ಭಾರತದ ರಾಷ್ಟ್ರೀಯ ಪಾರಂಪರಿಕ ಪ್ರಾಣಿ ಯಾವುದು? ಉತ್ತರ: ಆನೆ ಪ್ರಶ್ನೆ 10:ಯಾವ ರಾಜ್ಯವನ್ನು "ಉದಯಿಸುವ ಸೂರ್ಯನ ಭೂಮಿ" ಎಂದೂ ಕರೆಯುತ್ತಾರೆ? ಉತ್ತರ: ಅರುಣಾಚಲ ಪ್ರದೇಶ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...