: ಭಾರತದ ಉಕ್ಕಿನ ಮನುಷ್ಯ ಎಂದು ಯಾರು ಕರೆಯುತ್ತಾರೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಭಾರತದ ಉಕ್ಕಿನ ಮನುಷ್ಯ ಎಂದು ಯಾರು ಕರೆಯುತ್ತಾರೆ? ಉತ್ತರ: ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರಶ್ನೆ 2:ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಯಾರು? ಉತ್ತರ: ಇಂದಿರಾ ಗಾಂಧಿ ಪ್ರಶ್ನೆ 3:ಭಾರತೀಯ ಸಂವಿಧಾನದ ಪಿತಾಮಹ ಎಂದು ಯಾರು ಕರೆಯುತ್ತಾರೆ? ಉತ್ತರ : ಡಾ.ಬಿ.ಆರ್.ಅಂಬೇಡ್ಕರ್ ಪ್ರಶ್ನೆ 4:ಭಾರತದ ಮೊದಲ ಮಹಿಳಾ ರಾಷ್ಟ್ರಪತಿ ಯಾರು? ಉತ್ತರ: ಪ್ರತಿಭಾ ಪಾಟೀಲ್ ಪ್ರಶ್ನೆ 5:ಭಾರತದ ರಾಷ್ಟ್ರೀಯ ಪ್ರಾಣಿ ಯಾವುದು? ಉತ್ತರ: ಹುಲಿ ಇದನ್ನೂ ಓದಿ: ಪ್ರಶ್ನೆ 6:ಭೂಮಿಯ ಮೇಲಿನ ಅತಿ ಉದ್ದದ ನದಿ ಯಾವುದು? ಉತ್ತರ: ಈಜಿಪ್ಟಿನ ನೈಲ್ ನದಿ ಪ್ರಶ್ನೆ 7:ಜನಪ್ರಿಯ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರಂ ಫೇಸ್‌ಬುಕ್‌ ಸಂಸ್ಥಾಪಕ ಯಾರು? ಉತ್ತರ: ಮಾರ್ಕ್ ಜ಼ುಕರ್‌ಬರ್ಗ್ ಪ್ರಶ್ನೆ 8:ವಿಶ್ವದ ಅತಿ ದೊಡ್ಡ ಖಂಡ ಯಾವುದು? ಉತ್ತರ: ಏಷ್ಯಾ ಪ್ರಶ್ನೆ 9:ವಿಶ್ವಪ್ರಸಿದ್ಧ Googleನ ಸ್ಥಾಪಕರು ಯಾರು? ಉತ್ತರ: ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ ಪ್ರಶ್ನೆ 10:ವಿಶ್ವದ ಅತ್ಯಂತ ಚಿಕ್ಕ ಹಕ್ಕಿ ಯಾವುದು? ಉತ್ತರ: ಹಮ್ಮಿಂಗ್ ಬರ್ಡ್ಸ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...