: ದೇಶದಲ್ಲಿ ಎರಡನೇ ಹಂತದ ಮತದಾನ, ರಾಜ್ಯಗಳ ಶೇಕಡಾವಾರು ಮತದಾನ ಈ ರೀತಿಯಾಗಿದೆ : ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು. :ಇಂದು ದೇಶಾದ್ಯಂತ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಿತು. ಒಟ್ಟು 13 ರಾಜ್ಯಗಳ 89 ಕ್ಷೇತ್ರಗಳಿಗೆ ಮತದಾನ ನಡೆಯಿತು. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಇಂದು ಮೊದಲ ಹಂತದ ಮತದಾನ ನಡೆಯಿತು. ಇದನ್ನು ಓದಿ : ಲೋಕಸಭೆ ಚುನಾವಣೆ 2024 ರ ಎರಡನೇ ಹಂತವು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 88 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿ, ಸಂಜೆ 6 ಗಂಟೆಯವರೆಗೆ ಮತದಾನ ನಡೆಯಿತು. 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಜೆ 5 ಗಂಟೆವರೆಗೆ 60.7% ರಷ್ಟು ಮತದಾನವಾಗಿದ್ದು. ಮಣಿಪುರ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ತ್ರಿಪುರದಲ್ಲಿ 70% ಕ್ಕಿಂತ ಹೆಚ್ಚು ಮತದಾನವಾಗಿದೆ, ಆದರೆ ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದಲ್ಲಿ ಕ್ರಮವಾಗಿ 52.6%, 53% ಮತ್ತು 53.5% ರಷ್ಟು ಕಡಿಮೆ ಮತದಾನವಾಗಿದೆ. ಇದನ್ನು ಓದಿ : ರಾಜ್ಯವಾರು ಶೇಕಡಾವಾರು ಮತದಾನ ಈ ರೀತಿಯಾಗಿ ನಡೆದಿದೆ.ಅಸ್ಸಾಂ 70.66%ಬಿಹಾರ 53.03%ಛತ್ತೀಸಗಡ್ 72.13%ಜಮ್ಮು ಮತ್ತು ಕಾಶ್ಮೀರ 67.22%ಕರ್ನಾಟಕ 63.90%ಕೇರಳ 63.97%ಮಧ್ಯಪ್ರದೇಶ 54.83%ಮಹಾರಾಷ್ಟ್ರ 53.51%ಮಣಿಪುರ 76.06%ರಾಜಸ್ಥಾನ 59.19%ತ್ರಿಪುರ 77.53%ಉತ್ತರ ಪ್ರದೇಶ 52.74%ಪಶ್ಚಿಮ ಬಂಗಾಳ 71.84% ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...