: ʼಭಾರತದ ನೈಟಿಂಗೇಲ್' ಎಂದು ಯಾರನ್ನು ಕರೆಯುತ್ತಾರೆ? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ1:ಜ್ಯಾಮಿತಿಯ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಯೂಕ್ಲಿಡ್ ಪ್ರಶ್ನೆ 2:ಗ್ರೀನ್ಲ್ಯಾಂಡ್ ಯಾವ ದೇಶದ ಭಾಗವಾಗಿದೆ? ಉತ್ತರ: ಡೆನ್ಮಾರ್ಕ್ ಪ್ರಶ್ನೆ 3:ಭೂಮಿಯ ಮೇಲಿನ ಅತಿ ದೊಡ್ಡ ಪ್ರಾಣಿ ಯಾವುದು? ಉತ್ತರ: ನೀಲಿ ತಿಮಿಂಗಿಲ ಪ್ರಶ್ನೆ 4:ಭಾರತದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಉತ್ತರ: ಜನವರಿ 24 ಪ್ರಶ್ನೆ 5:ʼಭಾರತದ ನೈಟಿಂಗೇಲ್' ಎಂದು ಯಾರನ್ನು ಕರೆಯುತ್ತಾರೆ? ಉತ್ತರ: ಸರೋಜಿನಿ ನಾಯ್ಡು ಇದನ್ನೂ ಓದಿ: ಪ್ರಶ್ನೆ 6:ಅಧಿಕ ವರ್ಷವು ಎಷ್ಟು ದಿನಗಳನ್ನು ಹೊಂದಿರುತ್ತದೆ? ಉತ್ತರ: 366 ಪ್ರಶ್ನೆ 7:ವಿಶ್ವದ ಮೊದಲ ವಿಮಾನವನ್ನು ನಿರ್ಮಿಸಿದವರು ಯಾರು? ಉತ್ತರ: ರೈಟ್ ಬ್ರದರ್ಸ್ ಪ್ರಶ್ನೆ 8:ತಾಜ್ ಮಹಲ್ ಯಾವ ನದಿಯ ದಡದಲ್ಲಿದೆ? ಉತ್ತರ: ಯಮುನಾ ಪ್ರಶ್ನೆ 9: ನ ಸಂಸ್ಥಾಪಕರು ಯಾರು? ಉತ್ತರ: ಲ್ಯಾರಿ ಪೇಜ್ ಮತ್ತು ಸೆರ್ಗೆ ಬ್ರಿನ್ಪ್ರಶ್ನೆ:ಫೇಸ್‌ಬುಕ್ ಅನ್ನು ಯಾವ ವರ್ಷದಲ್ಲಿ ಸ್ಥಾಪಿಸಲಾಯಿತು? ಉತ್ತರ: 2004 ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...