: ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ! : ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. ಬೆಂಗಳೂರು:ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಇನ್ನೂ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ವರದಿಯಾಗಿದೆ. ಇದನ್ನೂ ಓದಿ: ಮಳೆ ಮುನ್ಸೂಚನೆ: ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇಲ್ಮೈ ಗಾಳಿಯೊಂದಿಗೆ ಲಘು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ : : 23 , 16:00Validity : 23 , 19:00 - — (@) ಬೆಳಗಾವಿ ಮತ್ತು ಹಾವೇರಿಯ ವಿವಿಧ ಭಾಗಗಳಲ್ಲಿ ಸೋಮವಾರ ಕೊಂಚ ಮಳೆಯಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, GKVKಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿಯೇ ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠದಾಖಲಾಗಿರುವುದು ವರದಿಯಾಗಿದೆ. ಬಿಸಲಿನಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ವರುಣ ಕೃಪೆ ತೋರಲಿದ್ದಾನೆ. ಮಳೆರಾಯನ ಆಗಮನವು ಇಳೆಗೆ ತಂಪು ನೀಡಲಿದೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...