: ಪ್ರಸಿದ್ಧ ಇಸ್ರೋದ ಪ್ರಧಾನ ಕಛೇರಿ ಎಲ್ಲಿದೆ..? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ಗೆ ಆತಿಥ್ಯ ವಹಿಸಿದ್ದ ದೇಶ ಯಾವುದು..? ಉತ್ತರ: ಭಾರತ ಪ್ರಶ್ನೆ 2:ಇಸ್ರೋದ ಪ್ರಧಾನ ಕಛೇರಿ ಎಲ್ಲಿದೆ..? ಉತ್ತರ: ಬೆಂಗಳೂರು ಪ್ರಶ್ನೆ 3:ಚೆಕ್‌ನ ವ್ಯಾಲಿಡಿಟಿಯ ಸಮಯ ಎಷ್ಟು? ಉತ್ತರ: 3 ತಿಂಗಳು ಪ್ರಶ್ನೆ 4:ರಾಷ್ಟ್ರೀಯ ವಿಜ್ಞಾನ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಉತ್ತರ: ಫೆಬ್ರವರಿ 28 ಪ್ರಶ್ನೆ 5:ಭಾರತದ ಮೊದಲ ಬ್ಯಾಂಕ್ ಯಾವುದು? ಉತ್ತರ: ಬ್ಯಾಂಕ್ ಆಫ್ ಹಿಂದೂಸ್ತಾನ್ ಇದನ್ನೂ ಓದಿ: ಪ್ರಶ್ನೆ 6:ಗಾಳಿಯಲ್ಲಿ ಸಾರಜನಕದ ಶೇಕಡಾವಾರು ಎಷ್ಟು? ಉತ್ತರ: 78% ಪ್ರಶ್ನೆ 7:ಮೊದಲ ಒಲಿಂಪಿಕ್ ಕ್ರೀಡಾಕೂಟವನ್ನು ಎಲ್ಲಿ ನಡೆಸಲಾಯಿತು? ಉತ್ತರ: ಅಥೆನ್ಸ್, ಗ್ರೀಸ್ ಪ್ರಶ್ನೆ 8:1989ರಲ್ಲಿ ಸಚಿನ್ ತೆಂಡೂಲ್ಕರ್‌ ಅವರು ಯಾವ ದೇಶದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದರು? ಉತ್ತರ: ಪಾಕಿಸ್ತಾನ ಪ್ರಶ್ನೆ 9:ವೆಬ್ ಬ್ರೌಸರ್‌ನಲ್ಲಿ ಬ್ರೌಸಿಂಗ್ ಪರದೆಯನ್ನು ವಿಸ್ತರಿಸಲು ಶಾರ್ಟ್‌ಕಟ್ ಕೀ ಯಾವುದು? ಉತ್ತರ: F11 ಪ್ರಶ್ನೆ 10:ಶಿಮ್ಲಾ ಒಪ್ಪಂದವು ಯಾವ ವರ್ಷದಲ್ಲಿ ನಡೆಯಿತು? ಉತ್ತರ: 1972 ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...