: ಭೂಮಿಯ ಮೇಲಿನ ಅತ್ಯಂತ ವೇಗದ ಪ್ರಾಣಿ ಯಾವುದು..? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನ ಮಂತ್ರಿ ಯಾರು..? ಉತ್ತರ: ಪಂಡಿತ್‌ ಜವಾಹರಲಾಲ್ ನೆಹರು ಪ್ರಶ್ನೆ 2:ಭೂಮಿಯ ಮೇಲಿನ ಅತ್ಯಂತ ವೇಗದ ಪ್ರಾಣಿ ಯಾವುದು..? ಉತ್ತರ: ಚಿರತೆ ಪ್ರಶ್ನೆ 3:ಸೂರ್ಯನಿಗೆ ಹತ್ತಿರವಿರುವ ಗ್ರಹ ಯಾವುದು..? ಉತ್ತರ: ಬುಧ ಪ್ರಶ್ನೆ 4:ಇಂಗ್ಲಿಷ್‌ನಲ್ಲಿರುವ ಎಲ್ಲಾ 5 ಸ್ವರಗಳು ಯಾವವು..? ಉತ್ತರ: , , , , . ಪ್ರಶ್ನೆ 5:ಭೂಮಿಯ ಮೇಲಿನ ಅತಿ ಉದ್ದದ ಪ್ರಾಣಿ ಯಾವುದು? ಉತ್ತರ: ಜಿರಾಫೆ ಇದನ್ನೂ ಓದಿ: ಪ್ರಶ್ನೆ 6:ಪ್ರಪಂಚದ ಅತ್ಯಂತ ವಿಸ್ತಾರ ಅಥವಾ ದೊಡ್ಡ ದೇಶ ಯಾವುದು? ಉತ್ತರ: ರಷ್ಯಾ ಪ್ರಶ್ನೆ 7:ಭಾರತದ ಅತ್ಯಂತ ಚಿಕ್ಕ ರಾಜ್ಯ ಯಾವುದು? ಉತ್ತರ: ಗೋವಾ ಪ್ರಶ್ನೆ 8:ಭಾರತದ ರಾಜಧಾನಿ ಯಾವುದು..? ಉತ್ತರ: ದೆಹಲಿ ಪ್ರಶ್ನೆ 9:ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ ಯಾವುದು? ಉತ್ತರ: ಚಂದ್ರ ಪ್ರಶ್ನೆ:ಇಂಗ್ಲಿಷ್ ಭಾಷೆಯಲ್ಲಿ ಎಷ್ಟು ವರ್ಣಮಾಲೆಗಳಿವೆ? ಉತ್ತರ: 26 ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...