600 ವರ್ಷಕ್ಕೊಮ್ಮೆ ರೂಪುಗೊಳ್ಳುವ ರಾಜಯೋಗದಲ್ಲಿ ಐಶ್ವರ್ಯಾ ರೈ ಜನನ: ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದ ಖ್ಯಾತ ಜ್ಯೋತಿಷಿ! : ಐಶ್ವರ್ಯಾ ರೈ ಹಾಗೂ ಅಭಿಷೇಕ್‌ ಬಚ್ಚನ್‌ ಜೋಡಿ ದೇವರೇ ಖುದ್ದು ಮಾಡಿದ ಜೋಡಿಯಂತೆ. ಇವರ ಮಧ್ಯೆ ಎಷ್ಟೇ ಜಗಳ ಆದರೂ ಬೇರೆ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. - :ದೇಶದ ಪ್ರಖ್ಯಾತ ಜ್ಯೋತಿಷಿ ಚಂದ್ರಶೇಖರ ಸ್ವಾಮಿಯವರು ಐಶ್ವರ್ಯ-ಅಭಿಷೇಕ್ ವಿಚ್ಛೇದನದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ: ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ವಿವಾಹದ ಬಗ್ಗೆ ಭವಿಷ್ಯ ನುಡಿದಿದ್ದು, ಐಶ್ವರ್ಯಾ ಜಾತಕದಲ್ಲಿ 'ಕುಜ ದೋಷ' ಮತ್ತು 'ರಾಜಯೋಗ' ಎರಡೂ ಇದ್ದು, ಈಕೆಯ ಜಾತಕ 600 ವರ್ಷಕ್ಕೊಮ್ಮೆ ರೂಪುಗೊಳ್ಳುವಂತಹದ್ದಾಗಿದೆ ಎಂದಿದ್ದಾರೆ. ಇದೇ ಕಾರಣದಿಂದ ವಿಶ್ವಸುಂದರಿ ಪಟ್ಟಕ್ಕೇರಿದ್ದರಂತೆ ಐಶ್. ಇದರ ಬಗ್ಗೆಯೂ ಹೇಳಿಕೆ ನೀಡಿದ್ದಾರೆ ಅಷ್ಟೇ ಅಲ್ಲದೆ, ಐಶ್ವರ್ಯಾ ರೈ ಹಾಗೂ ಅಭಿಷೇಕ್‌ ಬಚ್ಚನ್‌ ಜೋಡಿ ದೇವರೇ ಖುದ್ದು ಮಾಡಿದ ಜೋಡಿಯಂತೆ. ಇವರ ಮಧ್ಯೆ ಎಷ್ಟೇ ಜಗಳ ಆದರೂ ಬೇರೆ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: “ದೇವರೇ ಇವರಿಬ್ಬರನ್ನು ಒಂದು ಮಾಡಿರೋದು. ಹೀಗಾಗಿ ಯಾರೂ ಕೂಡ ಈ ಸಂಬಂಧವನ್ನು ಹಾಳು ಮಾಡಲು ಸಾಧ್ಯವಿಲ್ಲ” ಎಂಬರ್ಥದಲ್ಲಿ ಭವಿಷ್ಯ ನುಡಿದಿದ್ದಾರೆ. ಅಂದಹಾಗೆ ಚಂದ್ರಶೇಖರ ಸ್ವಾಮಿಯವರ ಖ್ಯಾತಿ ಅಂತಿಂಥದಲ್ಲ. ವಿಜಯ್ ಮಲ್ಯ, ಡಿ.ಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸಹ ಇವರ ಬಳಿ ಭವಿಷ್ಯ ಕೇಳುತ್ತಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...