: ವಿದ್ಯುತ್ ಅನ್ನು ಕಂಡುಹಿಡಿದ ವಿಜ್ಞಾನಿ ಯಾರು? : : ಇಂದು ನಾವು ನಿಮಗಾಗಿ ಕೆಲವು ರಸಪ್ರಶ್ನೆಗಳನ್ನು ತಂದಿದ್ದೇವೆ. ಇಲ್ಲಿ ಕೇಳಲಾಗಿರುವ ಪ್ರಶ್ನೆಗಳಿಗೆ ನೀವು ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. :ಇಂದಿನ ಕಾಲದಲ್ಲಿ ಯಾವುದೇ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳು ಬಹಳ ಅವಶ್ಯಕವೆಂದು ನಮಗೆಲ್ಲರಿಗೂ ತಿಳಿದಿದೆ. ಎಸ್‌ಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷೆಗಳಲ್ಲಿ ಇವುಗಳಿಗೆ ಸಂಬಂಧಿಸಿದ ಅನೇಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಹೀಗಾಗಿ ಇಂದು ನಾವು ನಿಮಗಾಗಿ ಅಂತಹ ಕೆಲವು ಪ್ರಶ್ನೆಗಳನ್ನು ತಂದಿದ್ದೇವೆ. ಕೆಳಗೆ ನೀಡಲಾದ ಪ್ರಶ್ನೆಗಳನ್ನು ಎಚ್ಚರಿಕೆಯಿಂದ ಓದಿ ಮತ್ತು ಅವುಗಳಿಗೆ ಉತ್ತರಿಸಲು ಪ್ರಯತ್ನಿಸಿರಿ. ಇಲ್ಲಿ ಕೇಳಲಾದ ಎಲ್ಲಾ ಪ್ರಶ್ನೆಗಳಿಗೆ ನಾವು ಸಹ ಉತ್ತರಗಳನ್ನು ನೀಡಿದ್ದೇವೆ. ಈ ಪ್ರಶ್ನೆಗಳಿಗೆ ಉತ್ತರಿಸಲು ಪ್ರಯತ್ನಿಸಿ ನಿಮ್ಮ ಬುದ್ಧಿಮಟ್ಟವನ್ನು ಪರೀಕ್ಷಿಸಿಕೊಳ್ಳಿರಿ. ಪ್ರಶ್ನೆ 1:ವಿಶ್ವ ಹೋಮಿಯೋಪತಿ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಉತ್ತರ: ಏಪ್ರಿಲ್ 10 ಪ್ರಶ್ನೆ 2:ಸೂರ್ಯನಲ್ಲಿರುವ ಮುಖ್ಯ ಅನಿಲಗಳು ಯಾವುವು? ಉತ್ತರ: ಹೈಡ್ರೋಜನ್ ಮತ್ತು ಹೀಲಿಯಂ ಪ್ರಶ್ನೆ 3:ಬಾಕು ಯಾವ ದೇಶದ ರಾಜಧಾನಿ? ಉತ್ತರ: ಅಜೆರ್ಬೈಜಾನ್ ಪ್ರಶ್ನೆ 4:ಜಪಾನ್‌ನಲ್ಲಿ ಬಳಸಲಾಗುವ ಕರೆನ್ಸಿ ಯಾವುದು? ಉತ್ತರ: ಯೆನ್ ಪ್ರಶ್ನೆ 5:ಪೆರು ಮತ್ತು ಬೊಲಿವಿಯಾ ದೇಶಗಳ ಗಡಿಯಲ್ಲಿ ಯಾವ ಸರೋವರವಿದೆ? ಉತ್ತರ: ಟಿಟಿಕಾಕಾ ಸರೋವರ ಇದನ್ನೂ ಓದಿ: ಪ್ರಶ್ನೆ 6:ಒಂದು ವರ್ಷದಲ್ಲಿ ಬೆಳಕು ಚಲಿಸುವ ದೂರವನ್ನು ಏನೆಂದು ಕರೆಯುತ್ತಾರೆ? ಉತ್ತರ: ಬೆಳಕಿನ ವರ್ಷ ಪ್ರಶ್ನೆ 7:ವಿಶ್ವ ಶ್ರವಣ ದಿನವನ್ನು ಯಾವಾಗ ಆಚರಿಸಲಾಗುತ್ತದೆ? ಉತ್ತರ: ಮಾರ್ಚ್ 23 ಪ್ರಶ್ನೆ 8:ವಿದ್ಯುತ್ ಅನ್ನು ಕಂಡುಹಿಡಿದ ವಿಜ್ಞಾನಿ ಯಾರು? ಉತ್ತರ: ಬೆಂಜಮಿನ್ ಫ್ರಾಂಕ್ಲಿನ್ ಪ್ರಶ್ನೆ9:ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳೆ ಯಾರು? ಉತ್ತರ: ವ್ಯಾಲೆಂಟಿನಾ ತೆರೆಶ್ಕೋವಾ ಪ್ರಶ್ನೆ 10:- ಕಿರಣಗಳನ್ನು ಕಂಡುಹಿಡಿದ ವಿಜ್ಞಾನಿ ಯಾರು? ಉತ್ತರ: ವಿಲ್ಹೆಲ್ಮ್ ಕಾನ್ರಾಡ್ ರೋಂಟ್ಜೆನ್ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...