ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ : ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಪ್ರಕಟಿಸಿದೆ. : ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ. ಶುಕ್ರವಾರ ಮುಂಜಾನೆ ಹಿಮಾಚಲ ಪ್ರದೇಶದ ಕುಲುವಿನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ( ಎನ್‌ಸಿಎಸ್ ) ತಿಳಿಸಿದ್ದು. ತನ್ನ ಟ್ವಿಟರ್ ಖಾತೆಯಲ್ಲಿ, ಭೂಕಂಪದ ಕೇಂದ್ರಬಿಂದುವು ಅಕ್ಷಾಂಶ 31.48 ಮತ್ತು ರೇಖಾಂಶ 77.53 ನಲ್ಲಿದೆ ಎಂದು ಮಾಹಿತಿ ನೀಡಿದೆ. ಭೂಕಂಪದ ಆಳವನ್ನು 10 ಕಿಲೋಮೀಟರ್‌ಗಳಲ್ಲಿ ಅಳೆಯಲಾಗಿದೆ.. ಭೂಕಂಪದ ಕೇಂದ್ರಬಿಂದು ಅಕ್ಷಾಂಶ 31.48 ಮತ್ತು ರೇಖಾಂಶ 77.53 , 10 ಕಿಲೋಮೀಟರ್ ಆಳದಲ್ಲಿದೆ ಎಂದು ಘೋಷಿಸಿತು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...