2024: ..inನಲ್ಲಿ ಟಾಫರ್‌ಗಳು & ಫಲಿತಾಂಶವನ್ನು ಪರಿಶೀಲಿಸಿ 2024: ಈ ವರ್ಷ ಕರ್ನಾಟಕ ಸಿಇಟಿ 2024ರಲ್ಲಿ ಬೆಂಗಳೂರಿನ ಒಟ್ಟು 9 ವಿದ್ಯಾರ್ಥಿಗಳು ಮತ್ತು ಒಬ್ಬ ವಿದ್ಯಾರ್ಥಿನಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಅಗ್ರ 10 ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ 2024:ಕರ್ನಾಟಕ ಪರೀಕ್ಷಾ ಪ್ರಾಧಿಕಾರ () ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ () 2024ರ ಫಲಿತಾಂಶಗಳನ್ನು ಪ್ರಕಟಿಸಿದೆ. ರಾಜ್ಯದ ವಿವಿಧ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ಪರೀಕ್ಷೆಯನ್ನು ತೆಗೆದುಕೊಂಡ ಅಭ್ಯರ್ಥಿಗಳು ಈಗ ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ ..inನಲ್ಲಿ ಪರಿಶೀಲಿಸಬಹುದು. ತಮ್ಮ ಸ್ಕೋರ್‌ಗಳು ಮತ್ತು ಶ್ರೇಣಿಗಳನ್ನು ವೀಕ್ಷಿಸಲು ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಅವರ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ಪೋರ್ಟಲ್‌ನಲ್ಲಿ ಭರ್ತಿ ಮಾಡಬೇಕಾಗುತ್ತದೆ. ಅರ್ಹತೆ ಪಡೆದ ಅಭ್ಯರ್ಥಿಗಳು ಮುಂದಿನ ಸುತ್ತಿನ ಪ್ರವೇಶಕ್ಕಾಗಿ ಕೌನ್ಸೆಲಿಂಗ್ 2024ರ ನಂತರದ ಸುತ್ತಿಗೆ ತೆರಳುತ್ತಾರೆ. ಏಪ್ರಿಲ್​ನಲ್ಲಿನಡೆದಿದ್ದು, ಒಟ್ಟು 3,10,314 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಫಲಿತಾಂಶವು ಪ್ರಾಧಿಕಾರದ ವೆಬ್‌ಸೈಟ್​ನಲ್ಲಿ ಲಭ್ಯವಿದ್ದು, ಅಭ್ಯರ್ಥಿಗಳು ವಿಷಯವಾರು ಅಂಕಗಳ ವಿವರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಇದನ್ನೂ ಓದಿ: 2024ರ ರ‍್ಯಾಂಕ್‌, ಫಲಿತಾಂಶ ಪರಿಶೀಲಿಸುವುದು ಹೇಗೆ? ಫಲಿತಾಂಶ ಪರಿಶೀಲಿಸುವ ಹಂತಗಳು ಹಂತ 1:ಅಭ್ಯರ್ಥಿಗಳು ಮೊದಲು ..inನಲ್ಲಿ ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ಗೆ ಹೋಗಿಹಂತ 2:' ಪರೀಕ್ಷೆ ಫಲಿತಾಂಶ' ಅಥವಾ ' ಪರೀಕ್ಷೆಯ ಫಲಿತಾಂಶಗಳು' ನಮೂದಿಸುವ ಲಿಂಕ್ ಕ್ಲಿಕ್ ಮಾಡಿಹಂತ 3:ಹೊಸದಾಗಿ ತೆರೆಯಲಾದ ಪುಟದಲ್ಲಿ 2024 ಗಾಗಿ ನಿಮ್ಮ ನೋಂದಣಿ ಸಂಖ್ಯೆ ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ನಮೂದಿಸಿ. ಬಳಿಕ ಕ್ಲಿಕ್ ಮಾಡಿ.ಹಂತ 4:ಈಗ ನಿಮ್ಮ ಫಲಿತಾಂಶ ಮತ್ತು ಶ್ರೇಣಿಯನ್ನು ಸ್ಕ್ರೀನ್ ಮೇಲೆ ತೋರಿಸಲಾಗುತ್ತದೆ.ಹಂತ 5:ಅದರ ಸ್ಕ್ರೀನ್‌ಶಾಟ್‌ ತೆಗೆದುಕೊಳ್ಳಿ ಅಥವಾ ಫೈಲ್‌ ಸೇವ್‌ ಮಾಡಿಕೊಳ್ಳಿರಿ. 2024 ಟಾಪರ್‌ಗಳು ಈ ವರ್ಷ ಕರ್ನಾಟಕ ಸಿಇಟಿ 2024ರಲ್ಲಿ ಬೆಂಗಳೂರಿನ ಒಟ್ಟು 9 ವಿದ್ಯಾರ್ಥಿಗಳು ಮತ್ತು ಒಬ್ಬ ವಿದ್ಯಾರ್ಥಿನಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಎಂಜಿನಿಯರಿಂಗ್ ವಿಭಾಗದಲ್ಲಿ ಅಗ್ರ 10 ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಸಹಕಾರ ನಗರದ ನಾರಾಯಣ ಒಲಂಪಿಯಾಡ್ ಶಾಲೆಯ ಹರ್ಷ ಕಾರ್ತಿಕೇಯ ವುಟುಕುರಿ, ಮಾರತ್ತಹಳ್ಳಿಯ ಶ್ರೀ ಚೈತನ್ಯ ಟೆಕ್ನೋ ಶಾಲೆಯ ಮನೋಜ್ ಸೋಹನ್ ಗಾಜುಲ ಮತ್ತು ಜಯನಗರದ ನೆಹರು ಸ್ಮಾರಕ ವಿದ್ಯಾಲಯದಮೊದಲ ಮೂರು ರ್ಯಾಂಕ್‌ಗಳನ್ನು ಗಳಿಸಿದ ವಿದ್ಯರ್ಥಿಗಳಾಗಿದ್ದಾರೆ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...