147 ವರ್ಷಗಳ ಟೆಸ್ಟ್ ಕ್ರಿಕೆಟ್‌ ಇತಿಹಾಸದಲ್ಲಿ ವಿಶೇಷ ದಾಖಲೆ ಬರೆದ ಆಂಗ್ಲ ಬ್ಯಾಟ್ಸ್ʼಮನ್! ಮೊದಲ ಬಾರಿಗೆ ಇಂತಹ ಶ್ರೇಷ್ಠ ದಾಖಲೆ ಸೃಷ್ಟಿ. : ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಂತಹ ವಿಶ್ವ ದಾಖಲೆ ನಿರ್ಮಾಣವಾಗಿದೆ. ಶ್ರೀಲಂಕಾ ವಿರುದ್ಧದ ಓವಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಆಲಿ ಪೋಪ್ ಶತಕ ಸಿಡಿಸಿದ್ದಾರೆ. ಇದು ಒಲಿ ಪೋಪ್ ವೃತ್ತಿಜೀವನದ ಏಳನೇ ಟೆಸ್ಟ್ ಶತಕವಾಗಿದೆ. :ಇಂಗ್ಲೆಂಡ್‌ ದಿಗ್ಗಜ ಬ್ಯಾಟ್ಸ್‌ಮನ್ ಒಲಿ ಪೋಪ್ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಸೇರಿಸಿದ್ದಾರೆ. ಲಂಡನ್‌'ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್‌ ಯುವ ಬ್ಯಾಟ್ಸ್‌ಮನ್ ಒಲಿ ಪೋಪ್ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇದನ್ನೂ ಓದಿ: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೊದಲ ಬಾರಿಗೆ ಇಂತಹ ವಿಶ್ವ ದಾಖಲೆ ನಿರ್ಮಾಣವಾಗಿದೆ. ಶ್ರೀಲಂಕಾ ವಿರುದ್ಧದ ಓವಲ್ ಟೆಸ್ಟ್ ಪಂದ್ಯದ ಮೊದಲ ದಿನವೇ ಆಲಿ ಪೋಪ್ ಶತಕ ಸಿಡಿಸಿದ್ದಾರೆ. ಇದು ಒಲಿ ಪೋಪ್ ವೃತ್ತಿಜೀವನದ ಏಳನೇ ಟೆಸ್ಟ್ ಶತಕವಾಗಿದೆ. ಒಲಿ ಪೋಪ್ 147 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 7 ವಿವಿಧ ದೇಶಗಳ ವಿರುದ್ಧ ತಮ್ಮ ಮೊದಲ 7 ಟೆಸ್ಟ್ ಶತಕಗಳನ್ನು ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ. ಆಲಿ ಪೋಪ್ ಇದುವರೆಗೆ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಪಾಕಿಸ್ತಾನ, ಐರ್ಲೆಂಡ್, ಭಾರತ, ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ವಿರುದ್ಧ ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ. ಆಲಿ ಪೋಪ್ 7 ಟೆಸ್ಟ್ ಶತಕಗಳು ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...