ಹೊಸ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಆಲ್ʼರೌಂಡರ್ ರವೀಂದ್ರ ಜಡೇಜಾ: ಬಿಜೆಪಿ ಪಕ್ಷಕ್ಕೆ ಅಧಿಕೃತ ಸೇರ್ಪಡೆ : ರವೀಂದ್ರ ಜಡೇಜಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಬಗ್ಗೆ, ಜಾಮ್‌ನಗರ ಶಾಸಕಿ ಹಾಗೂ ಜಡೇಜಾ ಪತ್ನಿ ರಿವಾಬಾ ಜಡೇಜಾ ಎಕ್ಸ್‌ʼನಲ್ಲಿ ಮಾಹಿತಿ ನೀಡಿದ್ದಾರೆ. :ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಇತ್ತೀಚೆಗಷ್ಟೇ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದು, ರಾಜಕೀಯಕ್ಕೆ ಎಂಟ್ರಿಕೊಡುತ್ತಿದ್ದಾರೆ. ಇದನ್ನೂ ಓದಿ: ರವೀಂದ್ರ ಜಡೇಜಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡ ಬಗ್ಗೆ, ಜಾಮ್‌ನಗರ ಶಾಸಕಿ ಹಾಗೂ ಜಡೇಜಾ ಪತ್ನಿ ರಿವಾಬಾ ಜಡೇಜಾ ಎಕ್ಸ್‌ʼನಲ್ಲಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರವೀಂದ್ರ ಜಡೇಜಾ ಅವರು ತಮ್ಮ ಪತ್ನಿ ರಿವಾಬಾ ಜಡೇಜಾ ಜೊತೆ ಹಲವಾರು ಬಾರಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಹಲವು ರೋಡ್ ಶೋ ಕೂಡ ನಡೆಸಿಕೊಟ್ಟಿದ್ದರು. ಈಗ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದನ್ನು ರಿವಾಬಾ ಜಡೇಜಾ ಎಕ್ಸ್‌ʼನಲ್ಲಿ ಬಹಿರಂಗಪಡಿಸಿದ್ದಾರೆ. 🪷 — (@Rivaba4BJP) ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...