ಸಚಿನ್ ತೆಂಡೂಲ್ಕರ್ʼರನ್ನೂ ಮೀರಿಸುವತ್ತ ರೋಹಿತ್ ಶರ್ಮಾ...! ಈ ಶ್ರೇಷ್ಠ ದಾಖಲೆ ಮುರಿಯುವ ಸನಿಹದಲ್ಲಿದ್ದಾರೆ ಹಿಟ್‌ ಮ್ಯಾನ್ : ರೋಹಿತ್ ಶರ್ಮಾ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಆರಂಭಿಕರಾಗಿ 43 ಶತಕಗಳನ್ನು ಬಾರಿಸಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಆರಂಭಿಕರಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿರುವುದು ಸಚಿನ್ ತೆಂಡೂಲ್ಕರ್. ಇವರು ತಮ್ಮ ವೃತ್ತಿಜೀವನದಲ್ಲಿ 45 ಶತಕಗಳನ್ನು ಗಳಿಸಿದ್ದಾರೆ. :ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ದೊಡ್ಡ ಮೈಲಿಗಲ್ಲು ಸಾಧಿಸುವ ಹೊಸ್ತಿಲಲ್ಲಿದ್ದಾರೆ. ಅಮೋಘ ಬ್ಯಾಟಿಂಗ್ ಪ್ರದರ್ಶಿಸುವ ರೋಹಿತ್ ಇನ್ನೂ ಮೂರು ಶತಕ ಸಿಡಿಸಿದರೆ ಭಾರತದ ಶ್ರೇಷ್ಠ ಆರಂಭಿಕ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ. ಜೊತೆಗೆ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಲಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ ಇದುವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ʼನಲ್ಲಿ ಆರಂಭಿಕರಾಗಿ 43 ಶತಕಗಳನ್ನು ಬಾರಿಸಿದ್ದಾರೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಆರಂಭಿಕರಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿರುವುದು ಸಚಿನ್ ತೆಂಡೂಲ್ಕರ್. ಇವರು ತಮ್ಮ ವೃತ್ತಿಜೀವನದಲ್ಲಿ 45 ಶತಕಗಳನ್ನು ಗಳಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ರೋಹಿತ್ ಶರ್ಮಾ ನಂತರ, ಭಾರತದ ಪರ ಆರಂಭಿಕರಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟ್ಸ್‌ಮನ್‌ ವೀರೇಂದ್ರ ಸೆಹ್ವಾಗ್. ಸೆಹ್ವಾಗ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 36 ಶತಕಗಳನ್ನು ಗಳಿಸಿದ್ದರು. ಅತಿ ಹೆಚ್ಚು ಶತಕ ಗಳಿಸಿದ ವಿಶ್ವದ 10 ಆರಂಭಿಕ ಆಟಗಾರರು ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...