ಫಿಟ್ನೆಸ್‌ʼನಲ್ಲಿ ವಿರಾಟ್‌ ಕೊಹ್ಲಿಗೆ ಟಕ್ಕರ್‌ ಕೊಟ್ಟ ಸ್ಟಾರ್‌ ಕ್ರಿಕೆಟರ್!‌ ಟೀಂ ಇಂಡಿಯಾದ ಹಾಟ್‌ ಆಂಡ್‌ ಫಿಟ್ ಕ್ರಿಕೆಟಿಗ ಬೇರಾರು ಅಲ್ಲ... - : ಭಾರತ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಯೋ-ಯೋ ಟೆಸ್ಟ್‌ʼನಲ್ಲಿ ಗರಿಷ್ಠ ಅಂಕ ಗಳಿಸಿದ್ದಾರೆ. 18.7 ಅಂಕಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. - :ಅದ್ಭುತ ಬ್ಯಾಟಿಂಗ್‌ ಹೊರತಾಗಿ, ವಿರಾಟ್ ಕೊಹ್ಲಿ ಅತ್ಯುತ್ತಮ ಫಿಟ್‌ನೆಸ್‌ʼಗೆ ಹೆಸರುವಾಸಿಯಾಗಿದ್ದಾರೆ. ವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್‌‌ʼನ ಫಿಟ್ ಆಟಗಾರರಲ್ಲಿ ಒಬ್ಬರು. ಆದರೆ ಕಳೆದ ಬಾರಿ ನಡೆದ ಯೋ-ಯೋ ಟೆಸ್ಟ್‌ʼನಲ್ಲಿ ವಿರಾಟ್ ಕೊಹ್ಲಿಗಿಂತ ಶುಭ್‌ಮನ್ ಗಿಲ್ ಹೆಚ್ಚು ಅಂಕ ಗಳಿಸಿದ್ದಾರೆ. ಇದನ್ನೂ ಓದಿ: ಭಾರತ ತಂಡದ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಯೋ-ಯೋ ಟೆಸ್ಟ್‌ʼನಲ್ಲಿ ಗರಿಷ್ಠ ಅಂಕ ಗಳಿಸಿದ್ದಾರೆ. 18.7 ಅಂಕಗಳೊಂದಿಗೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು. ಇದನ್ನೂ ಓದಿ: ಹೆಚ್ಚು ಫಿಟ್ ಆಗಿರುವ ಆಟಗಾರರು ಯೋ-ಯೋ ಟೆಸ್ಟ್‌ʼನಲ್ಲಿ ಹೆಚ್ಚು ಅಂಕ ಗಳಿಸುತ್ತಾರೆ. ಯೋ-ಯೋ ಟೆಸ್ಟ್ ಎನ್ನುವುದು ಆಟಗಾರರ ಫಿಟ್‌ನೆಸ್ ಅನ್ನು ಅಳೆಯುವ ಮಾಪಕವಾಗಿದೆ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಈ ಹಿಂದೆ ಯೋ-ಯೋ ಟೆಸ್ಟ್‌ʼನಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿದ್ದರು, ಆದರೆ ಈ ಬಾರಿ ಶುಭಮನ್ ಗಿಲ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...