38 ವರ್ಷಗಳ ನಂತರ ಏಕದಿನದಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಭಾರತೀಯ ಬ್ಯಾಟ್ಸ್ʼಮನ್ ಗಳು.. ಅದೇನು ಗೊತ್ತಾ? ಈ ವರ್ಷ ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಕಳಪೆ ದಾಖಲೆ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ವರ್ಷದ ಅವಧಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಪಂದ್ಯದಲ್ಲಿ ಶತಕ ಗಳಿಸಲು ಸಾಧ್ಯವಾಗಿರಲಿಲ್ಲ. :ಭಾರತ ತಂಡವು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲು ಇತ್ತೀಚೆಗೆ ಶ್ರೀಲಂಕಾ ಪ್ರವಾಸ ಕೈಗೊಂಡಿತ್ತು. ಆದರೆ ಈ ಸರಣಿಯಲ್ಲಿ ಟೀಂ ಇಂಡಿಯಾ 2-0 ಅಂತರದಲ್ಲಿ ಸೋಲು ಅನುಭವಿಸಬೇಕಾಯಿತು. ಇದೀಗ 2024 ರಲ್ಲಿ, ಭಾರತ ತಂಡದ ಬ್ಯಾಟ್ಸ್‌ಮನ್‌ʼಗಳು ಏಕದಿನ ಕ್ರಿಕೆಟ್‌ʼನಲ್ಲಿ ಕಳಪೆ ಪ್ರದರ್ಶನವನ್ನು ತೋರಿದ್ದಲ್ಲದೆ, 38 ವರ್ಷಗಳ ಬಳಿಕ ಕಳಪೆ ದಾಖಲೆಯನ್ನು ಬರೆದಿದೆ. ಇದನ್ನೂ ಓದಿ: ಈ ವರ್ಷ ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಯಾವುದೇ ಬ್ಯಾಟ್ಸ್‌ಮನ್ ಒಂದೇ ಒಂದು ಶತಕವನ್ನು ಗಳಿಸಲು ಸಾಧ್ಯವಾಗಲಿಲ್ಲ. ಈ ಕಳಪೆ ದಾಖಲೆ ಮೊಹಮ್ಮದ್ ಅಜರುದ್ದೀನ್ ನಾಯಕತ್ವದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡಿತ್ತು. ವರ್ಷದ ಅವಧಿಯಲ್ಲಿ ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ಏಕದಿನ ಪಂದ್ಯದಲ್ಲಿ ಶತಕ ಗಳಿಸಲು ಸಾಧ್ಯವಾಗಿರಲಿಲ್ಲ. ಈ ವರ್ಷ ಟಿ20 ಕ್ರಿಕೆಟ್‌ʼನಲ್ಲಿ ಟೀಂ ಇಂಡಿಯಾದ ಪ್ರದರ್ಶನ ಅದ್ಭುತವಾಗಿದೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ 2024 ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಆದರೆ, ಏಕದಿನ ಕ್ರಿಕೆಟ್‌ʼನಲ್ಲಿ ಭಾರತದ ಬ್ಯಾಟ್ಸ್‌ಮನ್‌ಗಳು ಯಶಸ್ವಿಯಾಗುತ್ತಿಲ್ಲ. ಇದನ್ನೂ ಓದಿ: ಈ ಮುಜುಗರದ ದಾಖಲೆಯನ್ನು ಕೊನೆಯ ಬಾರಿಗೆ 1985 ರಲ್ಲಿ ಟೀಮ್ ಇಂಡಿಯಾ ಬರೆದಿತ್ತು. 1985ರಲ್ಲಿಯೂ ಸಹ ಭಾರತದ ಯಾವುದೇ ಬ್ಯಾಟ್ಸ್‌ಮನ್ ಏಕದಿನ ಕ್ರಿಕೆಟ್‌ʼನಲ್ಲಿ ಶತಕ ಗಳಿಸಲು ಸಾಧ್ಯವಾಗಲಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...