ಇಂಗ್ಲೆಂಡ್‌ʼನ ದಿಗ್ಗಜ ಬ್ಯಾಟ್ಸ್‌ಮನ್ ಗ್ರಹಾಂ ಥೋರ್ಪ್ ನಿಧನ : 1993 ರಿಂದ 2005 ರವರೆಗೆ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿರುವ ಗ್ರಹಾಂ ಥೋರ್ಪ್ 2022 ರಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇನ್ನು ಥೋರ್ಪ್ ಟೆಸ್ಟ್ ಕ್ರಿಕೆಟ್‌ʼನಲ್ಲಿ 44.66 ಸರಾಸರಿಯಲ್ಲಿ 6744 ರನ್ ಗಳಿಸಿದ್ದರು. ಇದರಲ್ಲಿ 16 ಶತಕಗಳು ಸೇರಿವೆ. :ಕ್ರಿಕೆಟ್ ಲೋಕದಲ್ಲಿ ಶೋಕ ಕಾಡಿದೆ. ವಿಶ್ವ ಕ್ರಿಕೆಟ್‌ʼನ ದಿಗ್ಗಜ ಕ್ರಿಕೆಟಿಗರೊಬ್ಬರು ನಿಧನರಾಗಿದ್ದು, ಈ ಸಾವಿನಿಂದ ಅವರ ಕುಟುಂಬ ಮತ್ತು ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಇಂಗ್ಲೆಂಡ್ ಹಾಗೂ ಸರ್ರೆ ತಂಡದ ಮಾಜಿ ಬ್ಯಾಟ್ಸ್‌ಮನ್ ಗ್ರಹಾಂ ಥೋರ್ಪ್ ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ಈ ಮಾಹಿತಿ ನೀಡಿದೆ. ಇದನ್ನೂ ಓದಿ: 1993 ರಿಂದ 2005 ರವರೆಗೆ ಇಂಗ್ಲೆಂಡ್ ಪರ 100 ಟೆಸ್ಟ್ ಪಂದ್ಯಗಳನ್ನು ಆಡಿರುವ ಗ್ರಹಾಂ ಥೋರ್ಪ್ 2022 ರಲ್ಲಿ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಇನ್ನು ಥೋರ್ಪ್ ಟೆಸ್ಟ್ ಕ್ರಿಕೆಟ್‌ʼನಲ್ಲಿ 44.66 ಸರಾಸರಿಯಲ್ಲಿ 6744 ರನ್ ಗಳಿಸಿದ್ದರು. ಇದರಲ್ಲಿ 16 ಶತಕಗಳು ಸೇರಿವೆ. ಇದನ್ನೂ ಓದಿ: ಗ್ರಹಾಂ ಥೋರ್ಪ್ ಸರ್ರೆ ಪರ ಕೌಂಟಿ ಕ್ರಿಕೆಟ್ ಆಡಿದ್ದು, ಸುಮಾರು 20,000 ರನ್ ಗಳಿಸಿದ್ದರು. ಇನ್ನು ಇಂಗ್ಲೆಂಡ್‌ ಪರ 100 ಟೆಸ್ಟ್ ಪಂದ್ಯಗಳನ್ನಾಡಿರುವ ಅವರು 44.66 ಸರಾಸರಿಯಲ್ಲಿ 6744 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ 16 ಶತಕ, 1 ದ್ವಿಶತಕ ಮತ್ತು 39 ಅರ್ಧ ಶತಕಗಳನ್ನು ಗಳಿಸಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...