ಏಕದಿನ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ದಾಖಲೆ ಮುರಿದ ರೋಹಿತ್ ಶರ್ಮಾ..! ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ವೇಳೆ ಭಾರತ ಪರ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ.ರಾಹುಲ್ ದ್ರಾವಿಡ್ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 10768 ರನ್ ಗಳಿಸಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ ಭಾರತ ಮತ್ತು ಶ್ರೀಲಂಕಾ ನಡುವೆ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾದ ಏಕದಿನ ನಾಯಕ ರೋಹಿತ್ ಶರ್ಮಾ ಅವರು ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನೂ ಮುರಿದಿದ್ದಾರೆ. ಇದನ್ನೂ ಓದಿ- ರೋಹಿತ್ ಶರ್ಮಾ ಸಾಧನೆ ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ವೇಳೆ ಭಾರತ ಪರ ಅತಿ ಹೆಚ್ಚು ಏಕದಿನ ರನ್ ಗಳಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ.ರಾಹುಲ್ ದ್ರಾವಿಡ್ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ 10768 ರನ್ ಗಳಿಸಿದ್ದರು. ಇದೀಗ ರೋಹಿತ್ ಶರ್ಮಾ ಈ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಅವರು ಏಕದಿನ ಮಾದರಿಯಲ್ಲಿ ಭಾರತಕ್ಕಾಗಿ ಒಟ್ಟು 18426 ರನ್ ಗಳಿಸಿದ್ದಾರೆ. ಇನ್ನೊಂದೆಡೆಗೆ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 58.5 ಸರಾಸರಿಯಲ್ಲಿ 13872 ರನ್ ಗಳಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಭಾರತೀಯ ಬ್ಯಾಟ್ಸ್‌ಮನ್‌ಗಳು ಸಚಿನ್ ತೆಂಡೂಲ್ಕರ್ - 18426 ರನ್ವಿರಾಟ್ ಕೊಹ್ಲಿ - 13883 ರನ್ಸೌರವ್ ಗಂಗೂಲಿ - 11221 ರನ್ರೋಹಿತ್ ಶರ್ಮಾ - 10831 ರನ್ರಾಹುಲ್ ದ್ರಾವಿಡ್ - 10768 ರನ್ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...