3rd T20 : ಭಾರತ ಮತ್ತು ಶ್ರೀಲಂಕಾ ಟಿ20 ಅಂತಿಮ ಸರಣಿ, ಮಳೆಯಿಂದ ಟಾಸ್ ವಿಳಂಬ : ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಟಿ20 ಸರಣಿಯ ಮೂರನೇ ಪಂದ್ಯ ಸೂರ್ಯ ಕುಮಾರ್ ಯಾದವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. 3rd T20 :ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಟಿ20 ಸರಣಿಯ ಮೂರನೇ ಪಂದ್ಯ ಸೂರ್ಯ ಕುಮಾರ್ ಯಾದವ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಇದನ್ನು ಓದಿ : ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ಜುಲೈ 30 ರಂದು ಮೂರನೇ ಟಿ20 ಪಂದ್ಯ ಪಲ್ಲೆಕೆಲೆಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೂರನೇ ಪಂದ್ಯ ನಡೆಯುತ್ತಿದ್ದು, ಸೂರ್ಯಕುಮಾರ್ ಯಾದವ್ ಅವರ ನೇತೃತ್ವದಲ್ಲಿ ಈ ಪಂದ್ಯ ನಡೆಯುತ್ತಿದೆ ಮತ್ತು ಗೌತಮ್ ಗಂಭೀರ್ ಅವರ ನಿರ್ದೇಶನದಲ್ಲಿ ಭಾರತ ತಂಡ ಈಗಾಗಲೇ ಎರಡು ಪಂದ್ಯದಲ್ಲಿ ಗೆಲುವನ್ನು ಸಾಧಿಸಿದೆ. ಇದೀಗ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕ್ಲೀನ್ ಸ್ವಿಫ್ ಮೂಲಕ ಮೂರು ಪಂದ್ಯಗಳನ್ನು ಗೆದ್ದು ಈ ಸರಣಿ ಗೆಲುವನ್ನ ಸಾಧಿಸುವ ಹುರುಪಿನಲ್ಲಿದೆ. ಇದನ್ನು ಓದಿ : ಮಳೆಯಿಂದಾಗಿ ಭಾರತ ಮತ್ತು ಶ್ರೀಲಂಕಾ ನಡುವಿನ ಮೂರನೇ ಟಿ20 ಪಂದ್ಯದ ಟಾಸ್ ವಿಳಂಬವಾಗಿದ್ದು 7:40ಕ್ಕೆ ಟಾಸ್ ನಡೆದು, 8 ಗಂಟೆಗೆ ಪಂದ್ಯ ಪ್ರಾರಂಭವಾಗಲಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...