: ತಂಡಕ್ಕೆ ಕ್ಷಮಿಸಲಾಗದ ದ್ರೋಹ ಬಗೆದ ಸಂಜಿ ಸ್ಯಾಮ್ಸನ್‌..ಆಟಗಾರನ ಮೇಲೆ ಅಭಿಮಾನಿಗಳ ಅಸಮಧಾನ.. T20: ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಂಡದ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಹೊರದಬ್ಬಿ, ಪ್ಲೇಯಿಂಗ್‌ ಅಲ್ಲಿ ಚ್ಯಾನ್ಸ್‌ ಗಿಟ್ಟಿಸಿಕೊಂಡಿದ್ದರು. ಸಿಕ್ಕ ಅಪರೂಪದ ಅವಕಾಶದಲ್ಲಿ ಛಾಪು ಮೂಡಿಸುವ ನಿರೀಕ್ಷೆಯಲ್ಲಿದ್ದ ಅವರು ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಅಭಿಮಾನಿಗಳು ತೀವ್ರ ಟೀಕೆ ಮಾಡುತ್ತಿದ್ದಾರೆ. T20:ಶ್ರೀಲಂಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ತಂಡದ ಶುಭಮನ್‌ ಗಿಲ್‌ ಅವರನ್ನು ತಂಡದಿಂದ ಹೊರದಬ್ಬಿ, ಪ್ಲೇಯಿಂಗ್‌ ಅಲ್ಲಿ ಚ್ಯಾನ್ಸ್‌ ಗಿಟ್ಟಿಸಿಕೊಂಡಿದ್ದರು. ಸಿಕ್ಕ ಅಪರೂಪದ ಅವಕಾಶದಲ್ಲಿ ಛಾಪು ಮೂಡಿಸುವ ನಿರೀಕ್ಷೆಯಲ್ಲಿದ್ದ ಅವರು ಕಳಪೆ ಪ್ರದರ್ಶನ ನೀಡಿ ನಿರಾಸೆ ಮೂಡಿಸಿದರು. ಇದರ ಬೆನ್ನಲ್ಲೇ ಅಭಿಮಾನಿಗಳು ತೀವ್ರ ಟೀಕೆ ಮಾಡುತ್ತಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ತಂಡದ ಮೂರನೇ ಆಟಗಾರ ಕುಸಾಲ್ ಪೆರೇರಾ 34 ಎಸೆತಗಳಲ್ಲಿ 53 ರನ್ ಗಳಿಸಿದರು. 162 ರನ್‌ಗಳ ಗುರಿಯೊಂದಿಗೆ ಭಾರತ ತಂಡ ಬ್ಯಾಟಿಂಗ್ ಆರಂಭಿಸಿತು. ಶುಭಮನ್ ಗಿಲ್‌ಗೆ ಕುತ್ತಿಗೆ ನೋವಿದ್ದ ಕಾರಣ, ಸಂಜು ಸ್ಯಾಮ್ಸನ್ ತಂಡದಲ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಇದನ್ನೂ ಓದಿ: ಮಳೆಯಿಂದಾಗಿ ಮೊದಲ ಓವರ್‌ನಲ್ಲಿ ಮೂರು ಎಸೆತಗಳು ತಡವಾಯಿತು. ಮಳೆ ನಿಂತ ನಂತರ ಗುರಿಯನ್ನು ಎಂಟು ಓವರ್‌ಗಳಲ್ಲಿ 74 ರನ್‌ಗಳಿಗೆ ಬದಲಾಯಿಸಲಾಯಿತು. ಆಟ ಪುನರಾರಂಭವಾಯಿತು. ಸಂಜು ಸ್ಯಾಮ್ಸನ್ ಎರಡನೇ ಓವರ್‌ನ ಮೊದಲ ಎಸೆತದಲ್ಲಿಯೇ ಡಕ್ ಔಟ್ ಆಗುವ ಮೂಲಕ ಆಘಾತ ನೀಡಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...