: ಶ್ರೀಲಂಕಾ ತಂಡದಲ್ಲಿ ಭಾರಿ ಬದಲಾವಣೆ.. ತಂಡಕ್ಕೆ ಎಂಟ್ರಿ ಕೊಟ್ಟ ಹೊಸ ಕ್ಯಾಪ್ಟನ್‌..! : ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ. :ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ. ಶ್ರೀಲಂಕಾ ಹಾಗೂ ಭಾರತ ತಂಡದ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಭಾರತ ವಿರುದ್ಧ ಮುಂಬರುವ ಮೂರು ಟಿ20 ಫಂದ್ಯಗಳ ಸರಣಿಗೆ ಶ್ರೀಲಂಕಾ ಪ್ಲೇಯಿಂಗ್‌ ಪಟ್ಟಿಯನ್ನು ಪ್ರಕಟಿಸಿದೆ. ಜುಲೈ 27ರಿಂದ ಪಲ್ಲಕೆಲೆ ಮೈದಾನದಲ್ಲಿ ಆರಂಭವಾಗಲಿರುವ ಸರಣಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದ್ದು, ತಂಡಕ್ಕೆ ಹೊಸ ನಾಯಕ ಎಂಟ್ರಿ ಕೊಟ್ಟಿದ್ದಾರೆ.ವನಿಂದು ಹಸರಂಗ ನಾಯಕತ್ವದಿಂದ ಕೆಳಗಿಳಿದಿದ್ದು ಗೊತ್ತೇ ಇದೆ, ಇದೀಗ ಚರಿತ್ ಅಸಲಂಕಾ ತಂಡದ ಸಾರಥ್ಯವನ್ನು ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಟಿ20 ವಿಶ್ವಕಪ್ 2024ರಲ್ಲಿ ಶ್ರೀಲಂಕಾ ತಂಡ ಗ್ರೂಪ್ ಹಂತದಲ್ಲಿ ನಿರ್ಗಮಿಸಿದ ಬಳಿಕ ಹಸರಂಗ ಸೋಲಿನ ಹೊಣೆ ಹೊತ್ತು ನಾಯಕತ್ವದಿಂದ ಕೆಳಗಿಳಿದಿದ್ದು, ಅವರ ಸ್ಥಾನಕ್ಕೆ ಎಡಗೈ ಬ್ಯಾಟ್ಸ್‌ಮನ್ ಚರಿತ್ ಅಸಲಂಕಾ ಎಂಟ್ರಿ ಕೊಟ್ಟಿದ್ದಾರೆ. ಅಸಲಂಕಾ ಮೂರು ಟೆಸ್ಟ್‌ಗಳು, 59 ODIಗಳು ಮತ್ತು 47 T20I ಗಳನ್ನು ಆಡಿದ್ದು, ಕಡಿಮೆ ಸ್ವರೂಪದಲ್ಲಿ 1061 ರನ್ ಗಳಿಸಿದ್ದಾರೆ. ಆದರೆ ಕೊನೆ ಗಳಿಗೆಯಲ್ಲಿ ಶ್ರೀಲಂಕಾ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಹಿರಿಯ ಆಟಗಾರರಾದ ಏಂಜೆಲೊ ಮ್ಯಾಥ್ಯೂಸ್ ಮತ್ತು ಧನಂಜಯ ಡಿಸಿಲ್ವಾ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮತ್ತೊಂದೆಡೆ, ದಿನೇಶ್ ಚಾಂಡಿಮಾಲ್, ಕುಸಾಲ್ ಪೆರೇರಾ ಮತ್ತು ಅವಿಷ್ಕಾ ಫೆರ್ನಾಂಡೋ ತಂಡಕ್ಕೆ ಮರಳಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಪ್ಲೇಯಿಂಗ್‌ : ಚರಿತ್ ಅಸಲಂಕಾ (ನಾಯಕ), ಪಾತುಮ್ ನಿಸಂಕ, ಕುಸಾಲ್ ಪೆರೇರಾ, ಅವಿಷ್ಕ ಫೆರ್ನಾಂಡೋ, ಕುಶಾಲ್ ಮೆಂಡಿಸ್, ದಿನೇಶ್ ಚಾಂಡಿಮಲ್, ಕಮಿಂದು ಮೆಂಡಿಸ್, ದಸುನ್ ಶಾನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ಮಹೇಶ್ ತೀಕ್ಷಣ್, ಚಮಿಂದು ವಿಕ್ರಮಸಿಂಘೆ, ಮಾ ನುತಿ ಪತಿರ್ಹರ, ಮನುತಿ ವಿಕ್ರಮಸಿಂಗ್ ದುಷ್ಮಂತ ಚಾಮೀರ, ಬಿನೂರ ಫೆರ್ನಾಂಡೋ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...