: ಮತ್ತೆ ಒಂದಾಗ್ತಿದ್ದಾರೆ ʼವಿಕ್ರಾಂತ್ ರೋಣʼ ಜೋಡಿ! ಇಲ್ಲಿದೆ ಬಿಗ್ ಅಪ್‌ಡೇಟ್‌ : ನಟ ಕಿಚ್ಚ ಸುದೀಪ್‌ ಅವರ ಮುಂದಿನ ಸಿನಿಮಾವನ್ನು ವೀಕ್ಷಿಸಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ತಮ್ಮ ನೆಚ್ಚಿನ ನಟನ ಹೊಸ ಸಿನಿಮಾದ ಬಗ್ಗೆ ಬಿಗ್‌ ಅಪ್‌ಡೇಟ್‌ ಬಂದಿರುವುದು ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡಿಸಿದೆ. :ಸ್ಟಾರ್‌ ನಟ ಕಿಚ್ಚ ಸುದೀಪ್‌ ಮುಂದಿನ ಸಿನಿಮಾ ಯಾವುದು..? ಲಕ್ಷಾಂತರ ಅಭಿಮಾನಿಗಳ ಈ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹೌದು, ʼವಿಕ್ರಾಂತ್ ರೋಣʼ ಜೋಡಿ ಮತ್ತೆ ಒಂದಾಗುತ್ತಿದೆ. ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಅಪ್‌ಡೇಟ್‌ ಸಿಗಲಿದೆ. ಹಲವು ದಿನಗಳಿಂದ ಹರಿದಾಡುತ್ತಿರುವ ಸುದ್ದಿಗೆ ನಿರ್ದೇಶಕಬ್ರೇಕ್ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರ ಪೋಸ್ಟ್‌ ತೀವ್ರ ಕೂತೂಹಲ ಮೂಡಿಸಿದೆ. ಸೆಪ್ಟೆಂಬರ್ 2ರಂದು ಕಿಚ್ಚನ ಫ್ಯಾನ್ಸ್‌ಗೆ ಭರ್ಜರಿ ಗುಡ್ ನ್ಯೂಸ್ ಸಿಗಲಿದೆ. ಇದನ್ನೂ ಓದಿ: ʼವಿಕ್ರಾಂತ್ ರೋಣʼ ಕಾಂಬಿನೇಷನ್‌ ಈ ಜೋಡಿ ಮತ್ತೊಮ್ಮೆ ಸಖತ್ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದೆ. ಕಿಚ್ಚನಿಗೆ ಮತ್ತೆ ಆಕ್ಷನ್ ಕಟ್ ಹೇಳಲು ನಿರ್ದೇಶಕ ಅನೂಪ್ ಭಂಡಾರಿ ಸಜ್ಜಾಗಿದ್ದಾರೆ. 'ಬಿಲ್ಲಾ ರಂಗ ಭಾಷಾʼ ಸೆಪ್ಟೆಂಬರ್ 2ಗೆ ಅನೌನ್ಸ್‌ಮೆಂಟ್ ಆಗಲಿದೆ. ' . 2nd @ 10 . ಸುದೀಪ್ ಸರ್ ಹುಟ್ಟುಹಬ್ಬದ ದಿನ ಮತ್ತೆ ಭೇಟಿ ಆಗೋಣ! — (@) ನಟ ಕಿಚ್ಚ ಸುದೀಪ್ ಬರ್ತ್‌ಡೇ ದಿನವೇ ಹೊಸ ಸಿನಿಮಾ ಅನೌನ್ಸ್ ಮಾಡಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಅನೂಪ್‌ ಭಂಡಾರಿಯವರು, ʼದ ಮೆನ್ ಇನ್ ಬ್ಲಾಕ್ ವಿಲ್ ಬೀ ರೈಟ್ ಬ್ಯಾಕ್ʼ ಎಂದು ಪೋಸ್ಟ್ ಶೇರ್ ಮಾಡಿದ್ದಾರೆ. ಸುದೀಪ್ ಸರ್ ಹುಟ್ಟುಹಬ್ಬದ ದಿನ ಮತ್ತೆ ಭೇಟಿ ಆಗೋಣ! #BRBMovieʼ ಎಂದು ಕ್ಯಾಪ್ಶನ್ ಕೊಟ್ಟಿದ್ದಾರೆ. ಇದನ್ನೂ ಓದಿ: ಅವರ ಮುಂದಿನ ಸಿನಿಮಾವನ್ನು ವೀಕ್ಷಿಸಲು ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ತಮ್ಮ ನೆಚ್ಚಿನ ನಟನ ಹೊಸ ಸಿನಿಮಾದ ಬಗ್ಗೆ ಬಿಗ್‌ ಅಪ್‌ಡೇಟ್‌ ಬಂದಿರುವುದು ಅಭಿಮಾನಿಗಳ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...