ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟ ಹತ್ತಿದ ವಿನಯ್ ರಾಜ್ ಕುಮಾರ್: ಕಾರಣವೇನು? ದೊಡ್ಮನೆ ಕುಡಿ ನಟ ವಿನಯ್ ರಾಜ್ ಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟವನ್ನ ಬರಿಗಾಲಿನಲ್ಲಿ ಏರಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಪವರ್ ಸ್ಟಾರ್ ಡಾ. ಪುನೀತ್ ರಾಜ್ʼಕುಮಾರ್ ಅವರು ಇದ್ದಾಗ ಬೆಳಂ ಬೆಳಗ್ಗೆ ಸದ್ದಿಲ್ಲದೆ ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟವನ್ನ ಏರಿ ನಾಡದೇವತೆಯ ದರ್ಶನ ಮಾಡುತ್ತಿದ್ದರು. ಅದರಂತೆ ವಿನಯ್ ರಾಜ್ ಕುಮಾರ್ ಕೂಡ ಆಗಾಗ ಮೈಸೂರಿಗೆ ಭೇಟಿ ಕೊಡುತ್ತಿರುತ್ತಾರೆ. :ಇನೇನು ಕೆಲವೇ ದಿನಗಳಲ್ಲಿ ವಿನಯ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಪೆಪೆ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ. ಆಗಸ್ಟ್ 30ರಂದು ಸಿನಿಮಾ ಬಿಡುಗಡೆಗೆ ದಿನಾಂಕ ಫಿಕ್ಸ್‌ ಆಗಿದ್ದು, ಟ್ರೈಲರ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಇದನ್ನೂ ಓದಿ: ಈ ಸಂದರ್ಭದಲ್ಲಿ ದೊಡ್ಮನೆ ಕುಡಿ ನಟ ವಿನಯ್ ರಾಜ್ ಕುಮಾರ್ ಅವರು ಮೈಸೂರಿನ ಚಾಮುಂಡಿ ಬೆಟ್ಟವನ್ನ ಬರಿಗಾಲಿನಲ್ಲಿ ಏರಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. ಪವರ್ ಸ್ಟಾರ್ ಡಾ. ಪುನೀತ್ ರಾಜ್ʼಕುಮಾರ್ ಅವರು ಇದ್ದಾಗ ಬೆಳಂ ಬೆಳಗ್ಗೆ ಸದ್ದಿಲ್ಲದೆ ಬರಿಗಾಲಿನಲ್ಲಿ ಚಾಮುಂಡಿ ಬೆಟ್ಟವನ್ನ ಏರಿ ನಾಡದೇವತೆಯ ದರ್ಶನ ಮಾಡುತ್ತಿದ್ದರು. ಅದರಂತೆ ವಿನಯ್ ರಾಜ್ ಕುಮಾರ್ ಕೂಡ ಆಗಾಗ ಮೈಸೂರಿಗೆ ಭೇಟಿ ಕೊಡುತ್ತಿರುತ್ತಾರೆ. ಇದನ್ನೂ ಓದಿ: ಪೆಪೆ ಹೀರೋಗೆ ಮೈಸೂರು ಅಂದ್ರೆ ಫೇವರೆಟ್ ಪ್ಲೇಸ್. ಅಂದಹಾಗೆ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟವನ್ನ ಬರಿಗಾಲಿನಲ್ಲಿ ಹತ್ತಿದ ವಿನಯ್‌ʼಗೆ ಬೆಟ್ಟಕ್ಕೆ ಬರುವ ಭಕ್ತಾದಿಗಳು ಹಾಗೂ ದೊಡ್ಮನೆ ಅಭಿಮಾನಿಗಳು ಸಾಥ್ ನೀಡಿದರು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...