ಯಲ್ಲಿ ಮತ್ತೆ ಭಾರಿ ಮಳೆ : ಶಾಲೆ, ಕಚೇರಿಗಳಿಗೆ ರಜೆ ಘೋಷಣೆ : ಅರಬ್ ದೇಶದಲ್ಲಿ ಮತ್ತೆ ಮಳೆ ಶುರುವಾಗಿದ್ದು, ಮತ್ತೆ ಗುರುವಾರದಿಂದ ಭಾರಿ ಮಳೆಯಾಗಿದ್ದು, ಶಾಲಾ, ಕಚೇರಿಗಳಿಗೆ ರಜೆ ಘೋಷಿಸಿದೆ . :ಗುರುವಾರ ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಮತ್ತೆ ಮಳೆ ಶುರುವಾಗಿದ್ದು ದೇಶಾದ್ಯಂತ ಶಾಲಾ- ಕಚೇರಿಗಳಿಗೆ ರಜೆ ಘೋಷಿಸಿದೆ. ಎರಡು ವಾರಗಳ ಹಿಂದೆ ಹೀಗೆ ಭಾರಿ ಮಳೆಯಾಗಿದ್ದ ದುಬೈನಲ್ಲಿ ಈಗ ಮತ್ತೆ ಮಳೆ ಶುರುವಾಗಿದೆ. ಗುಡುಗು ಮಿಂಚು ಹಾಗೂ ವೇಗವಾಗಿ ಬೀಸುತ್ತಿದ್ದ ಗಾಳಿಯೊಂದಿಗೆ ಭಾರಿ ಮಳೆಯಾಗಿ ಹಲವು ನಗರಗಳಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ಇದನ್ನು ಓದಿ : ಎಪ್ರಿಲ್ 14 ರಂದು ಸುರಿದ ಮಳೆಯ ಪ್ರಮಾಣದಂತೆ ಈಗ ಮಳೆಯಾಗಿಲ್ಲ ಆದರೆ ಕಳೆದ ಬಾರಿ ಮಳೆಯಾದಾಗ ನಾಲ್ವರ ಮೃತಪಟ್ಟು 2000ಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ಸ್ಥಗಿತ ಮಾಡಲಾಗಿತ್ತು. ಇದನ್ನು ಓದಿ : ಇಂದು ಆದ ಮಳೆಯಿಂದ 13 ವಿಮಾನಗಳ ಹಾರಾಟ ರದ್ದುಪಡಿಸಲಾಗಿತ್ತು ಐದು ವಿಮಾನಗಳ ಮಾರ್ಗ ಬದಲಾಗಿಸಲಾಗಿದೆ ಎಂದು ತಿಳಿಸಿದ್ದಾರೆ ಮತ್ತು ಹಲವು ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ದೇಶಾದ್ಯಂತ 50 ಮಿ.ಮೀನಷ್ಟು ಮಳೆ ಬಿದ್ದಿದೆ ಎಂದು ರಾಷ್ಟ್ರೀಯ ಹವಾಮಾನಕ್ಕೆ ಕೇಂದ್ರ ತಿಳಿಸಿದೆ ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...