ಹೊಸ ವರ್ಷದ ಮೊದಲ ದಿನವೇ 7.5 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ :ಜಪಾನ್ ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.5 ಎಂದು ಅಳೆಯಲಾಗಿದೆ. ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. :ಹೊಸ ವರ್ಷದ ಮೊದಲ ದಿನವೇ ಜಪಾನ್ ನಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 7.5 ಎಂದು ಅಳೆಯಲಾಗಿದೆ. ಭೂಕಂಪದ ಹಿನ್ನೆಲೆಯಲ್ಲಿ ಸಮುದ್ರದಲ್ಲಿ 1 ಮೀಟರ್ ಎತ್ತರದ ಅಲೆ ಎದ್ದಿದೆ ಎಂದು ಹೇಳಲಾಗಿದೆ. ಈ ಕಾರಣದಿಂದಾಗಿ ಭೂಕಂಪದ ನಂತರ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಜನರು ಜಾಗೃತರಾಗಿರಲು ಕೋರಲಾಗಿದೆ. ಈ ಭೂಕಂಪ ಸಂಭವಿಸಿದೆ ಎಂದು ಹೇಳಲಾಗಿದೆ. ಜಪಾನ್‌ನ ಏಜೆನ್ಸಿ ಪಶ್ಚಿಮ ಕರಾವಳಿ ಪ್ರದೇಶಗಳಾದ ಇಶಿಕಾವಾ, ನಿಗಾಟಾ ಮತ್ತು ಟೊಯಾಮಾಗೆ ಸುನಾಮಿ ಎಚ್ಚರಿಕೆ ನೀಡಿದೆ. ಇದನ್ನೂ ಓದಿ : ಜಪಾನ್ ಭೂಕಂಪದ ಇತ್ತೀಚಿನ ಅಪ್ಡೇಟ್ :ಹವಾಮಾನ ಸಂಸ್ಥೆ ಪ್ರಕಾರ, ಇಶಿಕಾವಾ ಪ್ರಾಂತ್ಯದ ಬಳಿ ಸಮುದ್ರದಲ್ಲಿ ಅಲೆಗಳು 5 ಮೀಟರ್ ಎತ್ತರಕ್ಕೆ ಏರುತ್ತಿವೆ. ಅದೇ ಸಮಯದಲ್ಲಿ, ಅದೇ ಪ್ರಾಂತ್ಯದ ವಾಜಿಮಾ ನಗರದ ಕರಾವಳಿಯ ಬಳಿ, ಅಲೆಗಳು 1 ಮೀಟರ್ ಎತ್ತರಕ್ಕೆ ಏರುತ್ತಿವೆ. ಈ ಕಾರಣದಿಂದಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಇದೀಗಇರುವವರು ಎರಡು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಜನರು ಎರಡು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮನೆಯಲ್ಲಿದ್ದರೆ ಭೂಕಂಪ, ಮನೆಯ ಹೊರಗೆ ಬಂದರೆ ಸುನಾ ಎದುರಿಸುವಂತಾಗಿದೆ. ಮಿ ಭೀತಿ. ಇದನ್ನೂ ಓದಿ : ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...