ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2,053ಕ್ಕೆ ಏರಿಕೆ-9000 ಮಂದಿಗೆ ಗಂಭೀರ ಗಾಯ : ಭೂಕಂಪನದ ಕೇಂದ್ರಬಿಂದು ಹೆರಾತ್ ನಗರದ ವಾಯುವ್ಯಕ್ಕೆ 35 ಕಿಮೀ (20 ಮೈಲುಗಳು) ದೂರದಲ್ಲಿ ಗೋಚರವಾಗಿದೆ ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. :ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ 2,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಆಡಳಿತವು ಮಾಹಿತಿ ನೀಡಿದೆ. ಇದನ್ನೂ ಓದಿ: ದ ಕೇಂದ್ರಬಿಂದು ಹೆರಾತ್ ನಗರದ ವಾಯುವ್ಯಕ್ಕೆ 35 ಕಿಮೀ (20 ಮೈಲುಗಳು) ದೂರದಲ್ಲಿ ಗೋಚರವಾಗಿದೆ ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ. ವಿಪತ್ತುಗಳ ಸಚಿವಾಲಯದ ವಕ್ತಾರ ಮುಲ್ಲಾ ಜನನ್ ಸಯೀಕ್ ಮಾಹಿತಿ ನೀಡಿದ್ದು, 2,053 ಜನರು ಸಾವನ್ನಪ್ಪಿದ್ದಾರೆ, 9,240 ಜನರು ಗಾಯಗೊಂಡಿದ್ದಾರೆ ಮತ್ತು 1,329 ಮನೆಗಳು ಹಾನಿಗೊಳಗಾಗಿವೆ ಎಂದಿದ್ದಾರೆ. ಇದನ್ನೂ ಓದಿ: 200 ಕ್ಕೂ ಹೆಚ್ಚು ಮೃತದೇಹಗಳನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಹೆರಾತ್ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...