: ʼಗೃಹಜ್ಯೋತಿʼ ಫಲಾನುಭವಿಗಳಿಗೆ ಶಾಕ್‌ ನೀಡಿದ ರಾಜ್ಯ ಸರ್ಕಾರ! : ರಾಜ್ಯ ಸರ್ಕಾರವು ಉಚಿತ ವಿದ್ಯುತ್‌ ಜೊತೆಗೆ 10 ಯೂನಿಟ್‌ ಹೆಚ್ಚುವರಿ ಉಚಿತ ವಿದ್ಯುತ್‌ ಬಳಸಿದ ಗ್ರಾಹಕರೂ ಪಾವತಿಸುವುದು ಕಡ್ಡಾಯವಾಗಿದೆ ಎಂದು ಹೇಳಿದೆ. ಈ ಮೂಲಕ ʼಗೃಹಜ್ಯೋತಿʼ ಫಲಾನುಭವಿಗಳಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. :ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಪೈಕಿ ʼಗೃಹಜ್ಯೋತಿʼ ಯೋಜನೆಯು ಒಂದು. ಈ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ʼʼ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರವು ಶಾಕ್‌ ನೀಡಿದೆ. ʼಗೃಹಜ್ಯೋತಿʼ ಯೋಜನೆಯಡಿ ನಿಗದಿತ ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಸಿದವರಿಗೆ ಈಗ ಹೆಚ್ಚುವರಿ ಭದ್ರತಾ ಠೇವಣಿ () ಪಾವತಿಸುವುದು ಕಡ್ಡಾಯವೆಂದು ಹೇಳಲಾಗಿದೆ. ಇದನ್ನೂ ಓದಿ: ರಾಜ್ಯ ಸರ್ಕಾರವು ಉಚಿತ ವಿದ್ಯುತ್‌ ಜೊತೆಗೆ 10 ಯೂನಿಟ್‌ ಹೆಚ್ಚುವರಿ ಉಚಿತ ವಿದ್ಯುತ್‌ ಬಳಸಿದ ಗ್ರಾಹಕರೂ ಪಾವತಿಸುವುದು ಕಡ್ಡಾಯವಾಗಿದೆ ಎಂದು ಹೇಳಿದೆ. ಈ ಮೂಲಕ ʼಗೃಹಜ್ಯೋತಿʼ ಫಲಾನುಭವಿಗಳಿಗೆ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ೧೨ ತಿಂಗಳಲ್ಲಿ ಬಳಸಿದ ಸರಾಸರಿ ವಿದ್ಯುತ್‌ ಪ್ರಮಾಣವನ್ನು ಲೆಕ್ಕ ಹಾಕಿ ಅದರಲ್ಲಿ ಎರಡು ತಿಂಗಳ ಬಿಲ್‌ ಮೊತ್ತವನ್ನು ವಿದ್ಯುತ್‌ ಸರಬರಾಜು ಕಂಪನಿಗಳು ಭದ್ರತಾ ಠೇವಣಿ ಪಡೆದುಕೊಳ್ಳಲಿವೆ. ಇದರ ಮೇಲೆ ಪ್ರತಿ ತಿಂಗಳ ಹೆಚ್ಚುವರಿಯಾಗಿ 10 ಯೂನಿಟ್‌ ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ಇದನ್ನೂ ಓದಿ: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ಬಳಸಲು ಅವಕಾಶವಿದೆ. ಈ ಫಲಾನುಭವಿಗಳು ಹಿಂದಿನ ತಿಂಗಳ ಬಳಕೆಗಿಂತ 10ಅಧಿಕ ಬಳಕೆ ಮಾಡಬಹುದು. ಇದಕ್ಕಿಂತಲೂ ಹೆಚ್ಚು ಬಳಸಿದರೆ ಹೆಚ್ಚುವರಿ ಯೂನಿಟ್‌ಗಳ ವಿದ್ಯುತ್‌ಗೆ ಬಿಲ್‌ ಪಾವತಿ ಮಾಡಬೇಕು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...