: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದೆಯೇ? ಹಾಗಾದ್ರೆ ಈ ಕೆಲಸ ಮಾಡಿ : ನಿಮ್ಮ ಬಿಪಿಎಲ್ ಕಾರ್ಡ್ ರದ್ದಾದರೆ ನೀವು ನಿಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಬಹುದು. ದಾಖಲೆಗಳನ್ನು ತಿದ್ದುಪಡಿ ಮಾಡುವ ಮೂಲಕ ಇದನ್ನು ಸರಿಪಡಿಸಬಹುದು‌. ಇನ್ನು ಸರ್ಕಾರ ಹೊಸದಾಗಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಿದೆ. :ಸರ್ಕಾರದ ಗ್ಯಾರಂಟಿ ಸೌಲಭ್ಯಗಳಿಗಾಗಿ ಸುಳ್ಳು ದಾಖಲೆಗಳನ್ನು ನೀಡಿ ಬಹಳಷ್ಟು ಮಂದಿ ಬಿಪಿಎಲ್ ಕಾರ್ಡ್‌ಗಳನ್ನು ಮಾಡಿಸಿಕೊಂಡಿದ್ದಾರೆ. ಅನರ್ಹರು ಕೂಡ ಕಾಂಗ್ರೆಸ್‌ ಸರ್ಕಾರದ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯನವರು ಅನರ್ಹ ಕಾರ್ಡುಗಳನ್ನು ರದ್ದು ಮಾಡುವಂತೆ ಖಡಕ್ ಸೂಚನೆ‌ ನೀಡಿದ್ದಾರೆ. ಹೌದು,, ತೆರಿಗೆ ಪಾವತಿ ಮಾಡುವವರು & ಹೆಚ್ಚಿನ ಆದಾಯ ಉಳ್ಳವರನ್ನು ಪತ್ತೆ ಹಚ್ಚಲು ಈ ಬಗ್ಗೆ ಮಾಹಿತಿ ಕಲೆ ಹಾಕಲು ಆಹಾರ ಇಲಾಖೆ ಮುಂದಾಗಿದೆ. ಅನರ್ಹ ಕಾರ್ಡ್‌ಗಳ ಪತ್ತೆಗಾಗಿ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಇತರ ಇಲಾಖೆಯ ಅಧಿಕಾರಿಗಳು ಕೈ ‌ಜೋಡಿಸಲಿದ್ದಾರೆ. ಇದನ್ನೂ ಓದಿ: ನಿಮ್ಮ ಬಿಪಿಎಲ್ ಕಾರ್ಡ್ ರದ್ದಾದರೆ ನೀವು ನಿಮ್ಮ ಪಡಿತರ ಚೀಟಿಯನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಮಾಡಬಹುದು. ದಾಖಲೆಗಳನ್ನು ತಿದ್ದುಪಡಿ ಮಾಡುವ ಮೂಲಕ ಇದನ್ನು ಸರಿಪಡಿಸಬಹುದು‌. ಇನ್ನು ಸರ್ಕಾರ ಹೊಸದಾಗಿ ಹೊಸ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಿದೆ. ಆ ಸಂದರ್ಭದಲ್ಲಿ ನೀವೂ ಸಹ ಅರ್ಜಿ ಹಾಕಬಹುದು. ಅರ್ಜಿ ಸಲ್ಲಿಸುವುದು ಹೇಗೆ..? ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...