: ಮನೆ ಇಲ್ಲದವರಿಗೆ ಉಚಿತ ಮನೆ! ಈ ಯೋಜನೆಯಡಿ ಅರ್ಜಿ ಸಲ್ಲಿಸಿರಿ : ಎಲ್ಲಾ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼ ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. :ನೀವು ಮನೆ ಖರೀದಿಸಲು ಬಯಸಿದರೆ ಮತ್ತು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯ ಲಾಭವನ್ನು ಪಡೆಯಲು ಬಯಸಿದರೆ ಇದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನ ಪಡೆಯುತ್ತೀರಿ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆ ಅಗತ್ಯವಿದೆ. ಅರ್ಜಿದಾರನು ತಮ್ಮ ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತದೆ. ಎಲ್ಲಾ ಬಡವರಿಗೆ ಕೈಗೆಟುಕುವ ದರದಲ್ಲಿಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ʼಪ್ರಧಾನ ಮಂತ್ರಿ ಆವಾಸ್ ಯೋಜನೆʼ ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ. ಯೋಜನೆಯಡಿ ಪ್ರಯೋಜನಗಳು ಇದನ್ನೂ ಓದಿ: ಯಾರು ಫಲಾನುಭವಿಗಳು? ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯ ಫಲಾನುಭವಿಗಳನ್ನು ವಾರ್ಷಿಕ ಆದಾಯದ ಆದಾರದಲ್ಲಿ ಈ ರೀತಿ ವರ್ಗೀಕರಿಸಬಹುದು 9 . 9th , . — (@) ಈ ʼಪ್ರಧಾನ ಮಂತ್ರಿ ಆವಾಸ್ ಯೋಜನೆʼಯನ್ನು ನಗರ ಮತ್ತು ಗ್ರಾಮೀಣ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಫಲಾನುಭವಿಗಳ ಅರ್ಹತೆ ಏನು? ಈ ಅರ್ಹತೆಗಳನ್ನೂ ಹೊಂದಿರಬೇಕು PMAYಗೆ ಅರ್ಜಿ ಸಲ್ಲಿಸುವುದು ಹೇಗೆ? ಇದನ್ನೂ ಓದಿ: ವಸತಿ ನಗರಾಭಿವೃದ್ಧಿ ಸಚಿವಾಲಯವು ಈ ಯೋಜನೆಯಡಿ ಮನೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಎರಡೂ ಪುಟಗಳಲ್ಲಿ ನಿಮ್ಮ ವಿವರಗಳನ್ನು ನಮೂದಿಸಬೇಕಾಗುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...