: ʻಗೃಹಲಕ್ಷ್ಮಿʼ ಹಣ ಜಮಾ ಆಗದಿದ್ರೆ ತಕ್ಷಣವೇ ಈ ಕೆಲಸ ಮಾಡಿ! : ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. :ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ. ಜೂನ್‌ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದಿರುವವರು ತಪ್ಪದೇ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್‌ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಇಲ್ಲಿವರೆಗೂಹಣ ಜಮಾ ಆಗದಿದ್ದವರು ಸಕ್ರಿಯವಾಗಿದೆಯೇ ಎಂಬುದನ್ನು ಪರಿಶೀಲಿಸಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲವೆಂದು ತಿಳಿಸಿದೆ. ಇದನ್ನೂ ಓದಿ: ಖಾತೆಗೆ ಹಣ ಜಮಾ ಆಗಿಲ್ಲವೇ? ಈ ರೀತಿ ಚೆಕ್‌ ಮಾಡಿ ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...