: ಜುಲೈನಲ್ಲಿ 12 ದಿನ ಬ್ಯಾಂಕ್‌ಗಳಿಗೆ ರಜೆ, ಇಲ್ಲಿದೆ ಲಿಸ್ಟ್ : ಭಾರತೀಯ ರಿಸರ್ವ್ ಬ್ಯಾಂಕ್ () ಇಡೀ ವರ್ಷದ ಬಂಕ್ ರಜೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪ್ರಕಾರ, ಜುಲೈ 2024ರಲ್ಲಿ ಬ್ಯಾಂಕ್‌ಗಳಿಗೆ ಒಟ್ಟು 12 ದಿನ ರಜೆ ಇರುತ್ತದೆ. :ನೀವು ಜುಲೈ ತಿಂಗಳಿನಲ್ಲಿ ಬ್ಯಾಂಕಿಂಗ್ ಸಂಬಂಧಿಸಿದ ಯಾವುದೇ ಕೆಲಸಗಳನ್ನು ಹೊಂದಿದ್ದರೆ ಬ್ಯಾಂಕ್‌ಗೆ ತೆರಳುವ ಮೊದಲು ಬ್ಯಾಂಕ್ ರಜಾ ದಿನಗಳ ಪಟ್ಟಿಯನ್ನು ಪರಿಶೀಲಿಸುವುದನ್ನು ಮರೆಯಬೇಡಿ. () ಬಿಡುಗಡೆ ಮಾಡಿರುವ ರಜಾ ದಿನಗಳ ಪಟ್ಟಿಯ ಪ್ರಕಾರ, 2024ರ ಜುಲೈ ತಿಂಗಳಿನಲ್ಲಿ ಬ್ಯಾಂಕ್‌ಗಳಿಗೆ ಒಟ್ಟು 12 ದಿನಗಳ ಕಾಲ ರಜೆ ಇರುತ್ತದೆ. ಇದು ವಾರಾಂತ್ಯದ ರಜೆಗಳು ಹಾಗೂ ವಿವಿಧ ಪ್ರದೇಶಗಳ ಸ್ಥಳೀಯ ರಜೆಗಳನ್ನೂ ಒಳಗೊಂಡಿದೆ. ಇದನ್ನೂ ಓದಿ- ನಿಮಗೆಲ್ಲರಿಗೂ ತಿಳಿದಿರುವಂತೆಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಮಾತ್ರ ತೆರೆದಿರುತ್ತವೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಶನಿವಾರಗಳು ಬ್ಯಾಂಕ್‌ಗಳಿಗೆ ರಜೆ ಇರುತ್ತದೆ. ಆರ್‌ಬಿಐ ಬಿಡುಗಡೆ ಮಾಡಿರುವ ಪಟ್ಟಿಯ ಪ್ರಕಾರ, ಜುಲೈ 2024ರಲ್ಲಿ ಎರಡನೇ ಮತ್ತು ನಾಲ್ಕನೇ ಶನಿವಾರ, ಎಲ್ಲಾ ಭಾನುವಾರಗಳು ಹಾಗೂ ಪ್ರಾದೇಶಿಕ ರಜೆಗಳನ್ನು ಒಳಗೊಂಡಂತೆ ಬ್ಯಾಂಕ್‌ಗಳು ಒಟ್ಟು 12 ದಿನ ಮುಚ್ಚಲ್ಪಡುತ್ತವೆ. ಇದನ್ನೂ ಓದಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...