: ಈಗ ಒಂದೇ ಐಡಿಯಲ್ಲಿ 24 ಟಿಕೆಟ್‌ ಬುಕ್ ಮಾಡಬಹುದು! : ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಬಳಕೆದಾರರು ಈಗ ತಿಂಗಳಿಗೆ 24 ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಹಿಂದೆ ಬಳಕೆದಾರರು ತಿಂಗಳಿಗೆ 12 ಟಿಕೆಟ್‌ಗಳನ್ನು ಮಾತ್ರ ಬುಕ್ ಮಾಡಬಹುದಾಗಿತ್ತು. ಆದರೆ ಈಗ ಅದನ್ನು ದ್ವಿಗುಣಗೊಳಿಸಲಾಗಿದೆ. :ನೀವು ಇದೀಗ ಒಂದೇ ಐಡಿಯಲ್ಲಿ 24 ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಬಳಕೆದಾರರ ಐಡಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಮೂಲಕ ನೀವು 24 ರೈಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು. ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ಈ ಮೊದಲು ಬಳಕೆದಾರರು IDಯೊಂದಿಗೆ ೧ ತಿಂಗಳಲ್ಲಿ ಗರಿಷ್ಠ 6 ಟಿಕೆಟ್‌ಗಳನ್ನು ಬುಕ್ ಮಾಡಬಹುದಾಗಿತ್ತು. ಆದರೆ ಈಗ ನಿಮ್ಮ ಐಡಿಯನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡದಿದ್ದರೆ ನೀವು 12 ರೈಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು. ವೆಬ್‌ಸೈಟ್ ಅಥವಾ ಅಪ್ಲಿಕೇಶನ್ ಮೂಲಕ ನೀವು ಬುಕ್‌ ಮಾಡಬಹುದು. ಆಧಾರ್ ಲಿಂಕ್ ಇಲ್ಲದೆಯೇ ನೀವು 12 ಟಿಕೆಟ್‌ಗಳನ್ನು ಖರೀದಿಸಬಹುದು. ಇದನ್ನೂ ಓದಿ: ಅಪ್ಲಿಕೇಶನ್ ಅಥವಾ ವೆಬ್‌ಸೈಟ್ ಮೂಲಕ ಬಳಕೆದಾರರು ಈಗ ತಿಂಗಳಿಗೆ 24 ಟಿಕೆಟ್‌ಗಳನ್ನು ಬುಕ್ ಮಾಡಬಹುದು. ಈ ಹಿಂದೆ ಬಳಕೆದಾರರು ತಿಂಗಳಿಗೆ 12 ಟಿಕೆಟ್‌ಗಳನ್ನು ಮಾತ್ರ ಬುಕ್ ಮಾಡಬಹುದಾಗಿತ್ತು. ಆದರೆ ಈಗ ಅದನ್ನು ದ್ವಿಗುಣಗೊಳಿಸಲಾಗಿದೆ. ಖಾತೆಯನ್ನು ಆಧಾರ್‌ಗೆ ಲಿಂಗ್‌ ಮಾಡಬಹುದು ಹೇಗೆ? ಮೊಬೈಲ್ ಮೂಲಕ ಟಿಕೆಟ್ ಬುಕ್ ಮಾಡುವುದು ಹೇಗೆ? ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...