: ʼಗಂಗಾ ಕಲ್ಯಾಣ' ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. :ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸೆ.15ರವರೆಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಲಾಗಿದೆ. ಡಿ.ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲಾಗುತ್ತಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ಬೇಕಾಗುವ ಅಗತ್ಯ ದಾಖಲಾತಿಗಳು ಅರ್ಜಿದಾರರುಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್‌ ಮೂಲಕ ಸೆ.15ರೊಳಗೆ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...