: ಈ ದಿನ ಬಿಡುಗಡೆಯಾಗಲಿದೆ ʼಗೃಹಲಕ್ಷ್ಮಿʼಯ 11ನೇ ಕಂತಿನ ಹಣ! : ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ. :ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11ನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದೆ ಎನ್ನಲಾಗಿದೆ. ಈಗಾಗಲೇ 10 ಕಂತುಗಳ ಹಣ ಜಮಾ ಆಗಿದ್ದು, 11ನೇ ಕಂತು ಮತ್ತು ನಂತರದ ಕಂತುಗಳು ಎರಡ್ಮೂರು ದಿನಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ವು ಅರ್ಹ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ 10 ಕಂತುಗಳ ಹಣವನ್ನು ಯಶಸ್ವಿಯಾಗಿ ವರ್ಗಾಯಿಸಿದೆ. ಆದರೆ ಅಪೂರ್ಣ ಅಥವಾ ದಾಖಲಾತಿಗಳ ಸಮಸ್ಯೆಗಳಿಂದ ಕೆಲವು ಮಹಿಳೆಯರು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗಿಲ್ಲ. ಕೆಲವು ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯಡಿ ತಮ್ಮ ಹಿಂದಿನ ಕಂತುಗಳ ಹಣಕ್ಕಾಗಿ ಕಾಯುತ್ತಿದ್ದಾರೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಸರ್ಕಾರದಿಂದ ಶೀಘ್ರವೇ ಬಿಡುಗಡೆಯಾಗಲಿದೆ. ಮೊದಲು ಉಡುಪಿ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಮತ್ತು ಚಿಕ್ಕಬಳ್ಳಾಪುರ ಇವಿಷ್ಟು ಜಿಲ್ಲೆಗಳಿಗೆ ಬಿಡುಗಡೆಯಾಗಲಿದೆ. ನಂತರ ಇನ್ನುಳಿದ ಜಿಲ್ಲೆಗಳ ಫಲಾನುಭವಿಗಳಿಗೂ ಯೋಜನೆಯ ಹಣ ತಲುಪಲಿದೆ ಎಂದು ತಿಳಿದುಂಬಿದೆ. ಗೃಹಲಕ್ಷ್ಮಿ ಹಣ ಬರದಿದ್ದವರು ಏನು ಮಾಡಬೇಕು? ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...