: ಕರ್ನಾಟಕದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತಷ್ಟು ಏರಿಕೆ! (10-06-2024): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಬೆಂಗಳೂರು:ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ (ಜೂನ್‌ 10) ಉತ್ತಮ ಸ್ಥಿತಿಯಲ್ಲಿದೆ. ಯಲ್ಲಾಪುರದಲ್ಲಿ ರಾಶಿ ಅಡಿಕೆ 54 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆಯಲ್ಲಿ ಚೇತರಿಕೆಯಾಗಿದ್ದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 53,559 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್‌ ಗಳಲ್ಲಿಇತ್ತೀಚಿನ(10-06-2024)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ ನೋಡಿ. ಇದನ್ನೂ ಓದಿ: ಇದನ್ನೂ ಓದಿ: ನಿಮ್ಮ ವೆಬ್‌ಸೈಟ್‌ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ ಅನ್ನು ಈಗಲೇ ಡೌನ್‌ಲೋಡ್ ಮಾಡಿಕೊಳ್ಳಿ… ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...