ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ.. ಈಗ ಬೆಲೆ ಎಷ್ಟು ಗೊತ್ತಾ? : ದೇಶದ ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಬೆಲೆಯನ್ನು ಇಳಿಸಿವೆ. ಇಂದಿನಿಂದಲೇ ಹೊಸ ಬೆಲೆ ಜಾರಿಗೆ ಬಂದಿದೆ. :ದೇಶದ ತೈಲ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಬೆಲೆಯನ್ನು ಇಳಿಸಿವೆ. ಗಳು 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯನ್ನು 69.50 ರೂ. ವರೆಗೆ ಇಳಿಕೆ ಮಾಡಿವೆ. ಇಂದಿನಿಂದಲೇ ಹೊಸ ಬೆಲೆ ಜಾರಿಗೆ ಬಂದಿದೆ. ಗೃಹಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದನ್ನೂ ಓದಿ: ಏರ್ಲೈನ್ಸ್ ಕಂಪನಿಗಳಿಗೂ ಕೂಡ ಬಿಗ್‌ ರಿಲೀಫ್‌ ಸಿಕ್ಕಿದೆ. ದೇಶದಲ್ಲಿ ವಿಮಾನ ಇಂಧನ ಬೆಲೆ ಇಳಿಕೆಯಾಗಿದೆ. ಬಿಸಿಲಿನ ತಾಪಮಾನದಲ್ಲಿ ವಿಮಾನ ಪ್ರಯಾಣ ಅಗ್ಗವಾಗುವ ಸಾಧ್ಯತೆ ಇದೆ. ಗಳು ಸಹ ವಿಮಾನ ಇಂಧನ ಬೆಲೆಗಳನ್ನು ಕಡಿಮೆ ಮಾಡಿ. 6673.87/ಕೆಜಿ ಲೀಟರ್‌ಗೆ ಇಳಿಕೆಯಾಗಿದೆ. ಇಂದಿನಿಂದಲೇ ಹೊಸ ದರಗಳು ಜಾರಿಗೆ ಬಂದಿವೆ. ಕಳೆದ ತಿಂಗಳು ಬೆಲೆ ರೂ. 749.25/ ಏರಿಕೆಯಾಗಿತ್ತು. ಈ ಮೊದಲು ಏಪ್ರಿಲ್‌ನಲ್ಲಿ ಸುಮಾರು 502.91 / ಕೆಜಿ ಲೀಟರ್‌ಗೆ ಇಳಿಕೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪ್ರತಿ ಕೆಜಿಗೆ 624.37 ರೂ. ಆಗಿತ್ತು. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...