: ಅಕ್ಷಯ ತೃತೀಯ ಕಾರಣಕ್ಕೆ ಅಧಿಕ ಮಟ್ಟ ತಲುಪಿದ ಚಿನ್ನದ ಬೆಲೆ! : ಭಾರತದಲ್ಲಿ ಸದ್ಯ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 67,250 ರೂ. ಇದ್ದರೆ, 24 ಕ್ಯಾರೆಟ್‌ ಚಿನ್ನದ ಬೆಲೆ 73,360 ರೂ. ಇದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ 8,700 ರೂ. ಇದೆ. :ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆ ಕಂಡಿದ್ದು, ಪ್ರತಿ ಗ್ರಾಮ್​ಗೆ 350 ರೂ.ನಷ್ಟು ಹೆಚ್ಚಳವಾಗಿದೆ. ಶುಕ್ಲ ಪಕ್ಷದ ತೃತೀಯಾ ತಿಥಿಯಂದು ಆಚರಿಸಲಾಗುವ ಹಿಂದೂಗಳ ಪವಿತ್ರ ಹಬ್ಬವಾಗಿರುವ ಅಕ್ಷಯ ತೃತೀಯ ಇದ್ದ ಕಾರಣ ಈ ವಾರ ಚಿನ್ನದ ಬೆಲೆ ಅಧಿಕ ಮಟ್ಟವನ್ನು ತಲುಪಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 67,250 ರೂ. ಇದ್ದರೆ, 24 ಕ್ಯಾರೆಟ್‌ ಚಿನ್ನದ ಬೆಲೆ 73,360 ರೂ. ಇದೆ. ಅದೇ ರೀತಿ 100 ಗ್ರಾಂ ಬೆಳ್ಳಿ ಬೆಲೆ 8,700 ರೂ. ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ​ಗೆ 67,250 ರೂ. ಆಗಿದೆ, ಬೆಳ್ಳಿ ಬೆಲೆ 100 ಗ್ರಾಂಮ್​ಗೆ 8,710 ರೂ. ಇದೆ. ಇದನ್ನೂ ಓದಿ: ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಮೇ 12ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,73,360 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,360 ರೂ.ಬೆಳ್ಳಿ ದರ ಪ್ರತಿ 10 ಗ್ರಾಂಗೆ: 870 ರೂ.ಬೆಳ್ಳಿ ದರ 1KGಗೆ: 87,000 ಭಾರತದ ಪ್ರಮುಖ ನಗರದಲ್ಲಿ ಇಂದಿನ ಚಿನ್ನದ ದರ(10 ಗ್ರಾಂ ) ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ(ಮೇ 12ಕ್ಕೆ) 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 67,250 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,360 ರೂ.ಬೆಳ್ಳಿ ಬೆಲೆ 10 ಗ್ರಾಂಗೆ: 871 ರೂ.ಬೆಳ್ಳಿ ದರ 1KGಗೆ : 87,100 ರೂ. ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...