ಬೆಳಿಗ್ಗೆ ಎದ್ದ ತಕ್ಷಣ ಈ ಜ್ಯೂಸ್‌ ಕುಡಿದರೇ ಸಾಕು ಶುಗರ್ ಸಂಪೂರ್ಣ ಕಂಟ್ರೋಲ್ ಆಗುತ್ತೆ!! : ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ‌ಕಂಟ್ರೋಲ್‌ನಲ್ಲಿನರುತ್ತದೆ.. : ಒಮ್ಮೆ ಮಧುಮೇಹ ಬಂದರೇ ಅದನ್ನು ಸಂಪೂರ್ಣವಾಗಿ ಗುಣಪಡಿಸುವುದು ಕಷ್ಟ. ಆದರೆ ಇದನ್ನು ನಿಯಂತ್ರಿಸಬಹುದು. ಅದಕ್ಕಾಗಿ ಮಧುಮೇಹಿಗಳು ಆಹಾರದ ಬಗ್ಗೆ ಜಾಗರೂಕರಾಗಿರಬೇಕು. ಕೆಲವು ರೀತಿಯ ಜ್ಯೂಸ್‌ಗಳು ಮಧುಮೇಹವನ್ನು ನಿಯಂತ್ರಿಸುವಲ್ಲಿ ಪರಿಣಾಮಕಾರಿ. ಬೆಳಿಗ್ಗೆ ಇವುಗಳನ್ನು ಕುಡಿಯುವುದರಿಂದ ದಿನವಿಡೀ ಶುಗರ್ ‌ ಕಂಟ್ರೋಲ್‌ನಲ್ಲಿನರುತ್ತದೆ.. *ಬೆಳಿಗ್ಗೆ ಬೆಚ್ಚಗಿನ ನೀರಿನಲ್ಲಿ ನಿಂಬೆ ರಸವನ್ನು ಹಾಕಿ ಕುಡಿಯುವುದು ಮಧುಮೇಹ ರೋಗಿಗಳಿಗೆ ಒಳ್ಳೆಯದು. ನಿಂಬೆಯಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ದೇಹವನ್ನು ಆಕ್ಟೀವ್‌ ಆಗಿರಿಸುತ್ತವೆ.. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.. ಇದನ್ನೂ ಓದಿ- *ಮೆಂತ್ಯ ಬೀಜಗಳಲ್ಲಿ ಫೈಬರ್ ಸಮೃದ್ಧವಾಗಿದೆ. ಹೀಗಾಗಿ ರಾತ್ರಿಯಿಡೀ ನೀರಿನಲ್ಲಿ ನೆನೆಸಿದ ಮೆಂತ್ಯ ಬೀಜಗಳ ನೀರನ್ನು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. *ಆಮ್ಲಾದಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್ ಹೇರಳವಾಗಿರುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಆಮ್ಲಾ ದೇಹದಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ- *ದಾಲ್ಚಿನ್ನಿ ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ದಾಲ್ಚಿನ್ನಿಯಲ್ಲಿರುವ ಅಂಶಗಳು ದೇಹದಲ್ಲಿ ಇನ್ಸುಲಿನ್ ಅನ್ನು ಹೆಚ್ಚಿಸಿ.. ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. *ಹಸಿ ತರಕಾರಿಗಳು ಪೋಷಕಾಂಶಗಳಿಂದ ಸಮೃದ್ಧವಾಗಿವೆ.. ನಿಮ್ಮ ರುಚಿಗೆ ಅನುಗುಣವಾಗಿ, ನೀವು ಕ್ಯಾರೆಟ್, ಸೌತೆಕಾಯಿ, ಬೀಟ್ರೂಟ್ ಮುಂತಾದ ತರಕಾರಿಗಳ ಸಲಾಡ್‌ ಅಥವಾ ಜ್ಯೂಸ್‌ ಮಾಡಿ ಬೆಳಿಗ್ಗೆ ಅದನ್ನು ಸೇವಿಸಬಹುದು. ಇದರಿಂದ ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವೂ ನಿಯಂತ್ರಣದಲ್ಲಿದೆ. ಸೂಚನೆ:ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...