ಒಂದೇ ವಾರದಲ್ಲಿ ಡ್ಯಾಂಡ್ರಫ್ ಸಮಸ್ಯೆಗೆ ಪರಿಹಾರ ನೀಡುತ್ತೆ ನಿಮ್ಮ ಮನೆಯಲ್ಲಿರುವ ಈ ವಸ್ತುಗಳು!! : ಅನೇಕ ಜನರು ತಲೆಹೊಟ್ಟು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದರೆ ಮನೆಯಲ್ಲಿ ಸಿಗುವ ವಸ್ತುಗಳಿಂದ ಈ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು. : ಇತ್ತೀಚಿನ ದಿನಗಳಲ್ಲಿ ಡ್ಯಾಂಡ್ರಫ್ ಅನೇಕ ಜನರಿಗೆ ಸಾಮಾನ್ಯವಾಗಿದೆ. ಈ ಸಮಸ್ಯೆ ಎಲ್ಲಾ ಪುರುಷರು ಮತ್ತು ಮಹಿಳೆಯರಲ್ಲಿ ಕಂಡುಬರುತ್ತದೆ. ಇದು ಹೆಚ್ಚಾಗಿ ನೀರಿನ ಸಮಸ್ಯೆಯಿಂದ ಉಂಟಾಗುತ್ತದೆ ಎನ್ನಲಾಗುತ್ತದೆ.. ಅತೀಯಾದ ಬೆವರುವಿಕೆ, ಮಳೆಗಾಲದಲ್ಲಿ ಹೆಚ್ಚಿನ ಆರ್ದ್ರತೆಯಿಂದಾಗಿ ಕೂದಲಿನ ಕೆಲವು ಸಮಸ್ಯೆಗಖು ಉಂಟಾಗುತ್ತವೆ.. *ಡ್ಯಾಂಡ್ರಫ್ ಸಮಸ್ಯೆಗೆ ನಿಂಬೆ ಹಣ್ಣಿನ ರಸ ರಾಮ ಬಾಣವಿದ್ದಂತೆ.. ಇದನ್ನು ಹೆಚ್ಚಿ 10 ನಿಮಿಷಗಳ ನಂತರ ತೊಳೆದರೇ ಡ್ಯಾಂಡ್ರಫ್ ಸಮಸ್ಯೆಗೆ ಒಂದೇ ವಾರದಲ್ಲಿ ಪರಿಹಾರ ಸಿಗುತ್ತದೆ.. ಇದನ್ನೂ ಓದಿ-*ಬೇವಿನ ಎಲೆಗಳನ್ನು 15 ನಿಮಿಷಗಳ ಕಾಲ ನೀರಿನಲ್ಲಿ ಕುದಿಸಿ ಮತ್ತು ರಸವನ್ನು ತೆಗೆದು ಅದನ್ನು ಕೂದಲಿಗೆ ಶಾಂಪೂವಿನ ರೀತಿಯಲ್ಲಿ ಬಳಸಿದರೆ ತಲೆಹೊಟ್ಟಿನ ಸಮಸ್ಯೆಗೆ ಮುಕ್ತಿ ಸಿಗುತ್ತದೆ.. *ಮೆಂತ್ಯವನ್ನು ರಾತ್ರಿಯಿಡೀ ನೆನೆಸಿ ಮತ್ತು ಪೇಸ್ಟ್ ಮಾಡಿ. ಪೇಸ್ಟ್ ಅನ್ನು ನೆತ್ತಿಯ ಮೇಲೆ ನಿಧಾನವಾಗಿ ಮಸಾಜ್ ಮಾಡಿ.. ಇದರಿಂದ ಡ್ಯಾಂಡ್ರಫ್ ಸಮಸ್ಯೆಗೆ ಗುಡ್‌ಬಾಯ್‌ ಹೇಳಬಹುದು.. ಮನೆಯಲ್ಲಿ ಸಿಗುವ ಈ ವಸ್ತುಗಳಿಂದ ನೀವು ತಲೆಹೊಟ್ಟು ಸಮಸ್ಯೆಯನ್ನು ಹೋಗಲಾಡಿಸಬಹುದು. ಆದರೆ ಇವುಗಳನ್ನು ಪ್ರತಿದಿನ ಮಾಡುವ ಬದಲು ವಾರಕ್ಕೊಮ್ಮೆ ಮಾಡುವುದು ಉತ್ತಮ. ಇದನ್ನೂ ಓದಿ- ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...