: ಬೆಳಗ್ಗೆ ಇದನ್ನು ತಿನ್ನಿ.. ದಿನವಿಡೀ ನಿಯಂತ್ರಣದಲ್ಲಿರುತ್ತೆ ಶುಗರ್! : ಮಧುಮೇಹವು ಗಂಭೀರವಾದ ಜೀವಿತಾವಧಿಯ ಕಾಯಿಲೆಯಾಗಿದೆ.. ಪ್ರತಿ ವರ್ಷ ಲಕ್ಷಾಂತರ ಜನರು ಈ ಕಾಯಿಲೆಯಿಂದ ಬಳಲುತ್ತಿದ್ದಾರೆ. ಮಧುಮೇಹ ಇರುವವರು ತಮ್ಮ ಆಹಾರದ ಬಗ್ಗೆ ಜಾಗರೂಕರಾಗಿರಬೇಕು. : ಮಧುಮೇಹ ಇರುವವರು ಹೆಚ್ಚಾಗಿ ಏನನ್ನೂ ತಿನ್ನದೇ ಪತ್ಯ ಮಾಡಬೇಕು.. ಬೆಳಗಿನ ಜಾವ ನಿಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದರೆ ಅದು ದಿನವಿಡೀ ಮಧುಮೇಹಿಗಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಿಶೇಷವಾಗಿ ಮಧುಮೇಹಿಗಳಿಗೆ ಬೆಳಗಿನ ಆಹಾರ ಬಹಳ ಮುಖ್ಯ. ಮಧುಮೇಹಿಗಳು ಮುಂಜಾನೆ ಈ ಆಹಾರವನ್ನು ಸೇವಿಸಿದರೆ ಇಡೀ ದಿನ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದಾಗಿದೆ.. ಇದನ್ನೂ ಓದಿ- ಮಧುಮೇಹವಿರುವ ಜನರು ಬೆಳಿಗ್ಗೆ ಪ್ರೋಟೀನ್‌, ಹಾಗೂ ಹೆಚ್ಚು ಪೈಬರ್‌ ಇಲ್ಲದ ಸಮತೋಲಿತ ಆಹಾರವನ್ನು ಸೇವಿಸಬೇಕು.. ಇದರಿಂದ ಇಡೀ ದಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸಬಹುದು ಜೊತೆಗೆ ಸುಸ್ತಾಗುವುದನ್ನು ಕಡಿಮೆ ಮಾಡಬಹುದು. ಇದನ್ನೂ ಓದಿ- ದೇಹದಲ್ಲಿನ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅತ್ಯುತ್ತಮವಾದ ಆಯುರ್ವೇದ ಸಲಹೆಯೆಂದರೇ.. ಬೆಳಿಗ್ಗೆ ಒಂದು ಚಮಚ ತುಪ್ಪದೊಂದಿಗೆ ಅರಿಶಿನ ಪುಡಿಯನ್ನು ತಿನ್ನುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ. ಇದು ದಿನವಿಡೀ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ಮಧುಮೇಹದಿಂದ ಬಳಲುತ್ತಿರುವವರಿಗೆ ತುಪ್ಪ ಬಹಳ ಮುಖ್ಯವಾದ ಆಹಾರ ಪದಾರ್ಥವಾಗಿದೆ. ಇದು ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸುತ್ತದೆ. ಪರಿಣಾಮವಾಗಿ, ಸಕ್ಕರೆಯು ದಿನವಿಡೀ ದೇಹದಲ್ಲಿ ಹೆಚ್ಚಾಗುವುದಿಲ್ಲ, ಜೊತೆಗೆ ಅರಿಶಿನವು ಅದನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...