: ಹಲವಾರು ಕಾಯಿಲೆಗಳಿಗೆ ಪವರ್‌ಫುಲ್‌ ಮನೆಮದ್ದುಗಳು ಇಲ್ಲಿವೆ ನೋಡಿ : ಶುಂಠಿಯಲ್ಲಿ ಉರಿಯೂತ, ಬ್ಯಾಕ್ಟೀರಿಯಾ ವಿರೋಧಿ ಮತ್ತು ಆಂಟಿಫಂಗಲ್, ಆ್ಯಂಟಿಆಕ್ಸಿಡೆಂಟ್ ಸಮೃದ್ಧವಾಗಿವೆ. ಕೆಮ್ಮು ಮತ್ತು ಶೀತದಿಂದ ಮುಕ್ತಿ ಹೊಂದಲು ನೀವು ಶುಂಠಿ ಚಹಾ ಮತ್ತು ಅದರ ಕಷಾಯ ತೆಗೆದುಕೊಳ್ಳಬೇಕು.. :ಮಳೆಗಾಲ ಹಾಗೂ ಚಳಿಗಾಲದಲ್ಲಿ ಅನೇಕರು ಹಲವಾರು ಕಾಯಿಲೆಗಳಿಗೆ ತುತ್ತಾಗುತ್ತಾರೆ. ಅನೇಕ ಕಾಯಿಲೆಗಳಿಗೆ ಮಾತ್ರೆ ಸೇರಿದಂತೆ ಇನ್ನಿತರ ಔಷಧಿಯನ್ನು ತೆಗೆದುಕೊಳ್ಳುತ್ತಾರೆ. ಆದರೆ ಮನೆಯಲ್ಲಿಯೇ ಇರುವ ಮನೆಮದ್ದುಗಳನ್ನು ಮರೆತುಬಿಡುತ್ತಾರೆ. ಹಲವಾರು ಕಾಯಿಲೆಗಳಿಗೆ ಮುಕ್ತಿ ನೀಡುವ ಪವರ್‌ಫುಲ್‌ ಮನೆಮದ್ದುಗಳ ಮಾಹಿತಿ ಇಲ್ಲಿದೆ ನೋಡಿ. ಇದನ್ನೂ ಓದಿ: ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...