: ಬೇವು ಮತ್ತು ತುಳಸಿ ಎಲೆಗಳನ್ನು ತಿನ್ನುವುದರ ಪ್ರಯೋಜನಗಳು : ದೇಹದ ಉರಿಯೂತ ಮತ್ತು ಕಿರಿಕಿರಿಯನ್ನು ಕಡಿಮೆ ಮಾಡುವಲ್ಲಿ ಬೇವು ಹಾಗೂ ತುಳಸಿ ಎಲೆಗಳು ಪ್ರಯೋಜನಕಾರಿ. ಇದರ ಉರಿಯೂತದ ಗುಣಲಕ್ಷಣಗಳು ದೇಹದ ನೋವು ಮತ್ತು ಸಮಸ್ಯೆಗಳಿಂದ ಪರಿಹಾರ ನೀಡುತ್ತದೆ. :ಬೇವು ಮತ್ತು ತುಳಸಿ ಎಲೆಗಳನ್ನು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಬೇವು ಮತ್ತು ತುಳಸಿ ಎಲೆಗಳು ಹಲವಾರು ಆಯುರ್ವೇದಿಕ್‌ ಗುಣಗಳನ್ನು ಹೊಂದಿದ್ದು, ಅನೇಕ ಆರೋಗ್ಯಕರ ಲಾಭಗಳನ್ನು ಹೊಂದಿದೆ. ಬೇವು ಮತ್ತು ತುಳಸಿ ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಮಾಹಿತಿ ಇಲ್ಲಿದೆ ನೋಡಿ... ಇದನ್ನೂ ಓದಿ: ಇದನ್ನೂ ಓದಿ: ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...