ದಿನದ ಯಾವ ಹೊತ್ತಿನಲ್ಲಾದರೂ ಸರಿ ಮಧುಮೇಹ ನಿಯಂತ್ರಣವಾಗಬೇಕಾದರೆ ಈ ಪುಟ್ಟ ಹಣ್ಣು ಸೇವಿಸಿ ಸಾಕು ! : ಹಳದಿ ಬಣ್ಣದ ಈ ಪುಟ್ಟ ಹಣ್ಣನ್ನು ಸೇವಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. :ಮಧುಮೇಹ ಒಮ್ಮೆ ಕಾಣಿಸಿಕೊಂಡರೆ ಮತ್ತೆ ಅದು ಬಿಡದೆ ಕಾಡುತ್ತದೆ. ಜೀವನ ಪರ್ಯಂತ ಈ ಕಾಯಿಲೆಗೆ ಔಷಧಿ ಸೇವಿಸಬೇಕಾ ಗುತ್ತದೆ. ಕೆಲವು ಮನೆ ಮದ್ದುಗಳನ್ನು ಅನುಸರಿಸುವ ಮೂಲಕ ಅದನ್ನು ಕಂಟ್ರೋಲ್ ನಲ್ಲಿ ಇಟ್ಟುಕೊಳ್ಳಬಹುದು. ಮಧುಮೇಹ ರೋಗಿಗಳು ಹಣ್ಣುಗಳನ್ನು ತಿನ್ನುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಲಾಗುತ್ತದೆ. ಆದರೆ ಈ ಒಂದು ಪುಟ್ಟ ಹಣ್ಣನ್ನು ಸೇವಿಸುವ ಮೂಲಕವೇ ಡಯಾಬಿಟೀಸ್ ಅನ್ನು ನಿಯಂತ್ರಣ ಮಾಡಬಹುದು. ಬ್ಲಡ್ ಶುಗರ್ ಹೆಚ್ಚಾಗಲು ಕಾರಣ :ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನಹೆಚ್ಚಿಸುತ್ತದೆ. ಹಾಗಾಗಿಯೇ ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಈ ಹಳದಿ ಹಣ್ಣು ಮಧುಮೇಹವನ್ನು ನಿಯಂತ್ರಿಸುವಲ್ಲಿ ದಿವ್ಯೌಷಧವೆಂದು ಪರಿಗಣಿಸಲ್ಪಟ್ಟಿದೆ. ಇದನ್ನೂ ಓದಿ : ಮಧುಮೇಹವನ್ನು ನಿಯಂತ್ರಿಸುತ್ತದೆ ಈ ಹಣ್ಣಿನ ಸಿಪ್ಪೆ :ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದು ಕೂಡಾ ಕರೆಯುತ್ತಾರೆ.ಈ ಹಣ್ಣು ರುಚಿಯಲ್ಲಿ ಸಿಹಿ ಮತ್ತು ಹುಳಿ ಮಿಶ್ರಿತವಾಗಿದೆ.ಇದು ತಿನ್ನುವುದಕ್ಕೂ ಬಹಳ ರುಚಿಯಾಗಿರುತ್ತದೆ. ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ :ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ. ಇದರಿಂದಾಗಿ ಈ ಹಣ್ಣು ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ. ಇದನ್ನೂ ಓದಿ : ನಿಯಂತ್ರಣದಲ್ಲಿರುತ್ತದೆ ರಕ್ತದಲ್ಲಿನ ಸಕ್ಕರೆ :ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹೇರಳವಾಗಿವೆ. ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...