: ಆಲಿವ್‌ ಎಣ್ಣೆಯ ಅದ್ಭುತ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ : ನಿಯಮಿತವಾಗಿ ಆಲಿವ್ ಎಣ್ಣೆ ಸೇವಿಸುವುದರಿಂದ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ಮಧುಮೇಹಿಗಳಿಗೆ ಕೂಡ ಉತ್ತಮ. ಆಲಿವ್ ಆಯಿಲ್ ಸೇವನೆಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. :ನಿಯಮಿತವಾಗಿ ಆಲಿವ್ ಎಣ್ಣೆ ಸೇವಿಸುವುದರಿಂದ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಆಲಿವ್‌ ಎಣ್ಣೆಯು ಉತ್ಕರ್ಷಣ ನಿರೋಧಕ ಗುಣದಿಂದ ಅಧಿಕ ರಕ್ತದೊತ್ತಡವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಆಲಿವ್ ಎಣ್ಣೆಯು ನೈಟ್ರಿಕ್ ಆಕ್ಸೈಡ್ ಅನ್ನು ರಕ್ತದಲ್ಲಿ ಹೆಚ್ಚು ಲಭ್ಯವಾಗುವಂತೆ ಮಾಡುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ನೈಟ್ರಿಕ್ ಆಕ್ಸೈಡ್ ಕಿರಿದಾದ ರಕ್ತನಾಳಗಳನ್ನು ಸಡಿಲಗೊಳಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ. ಪ್ರಾಚೀನ ಕಾಲದಲ್ಲಿಹಾಗೂ ಅರಬ್ ಸೈನಿಕರಿಗೆ ರೊಟ್ಟಿಯ ಜೊತೆ ಆಲಿವ್ ಎಣ್ಣೆ ಹಾಗೂ ಜೇನುತುಪ್ಪ ನೀಡುತ್ತಿದ್ದರು. ದೇಹಕ್ಕೆ ಬಲ ನೀಡುವ ಆಲಿವ್ ಎಣ್ಣೆಯಲ್ಲಿ ಅತ್ಯಧಿಕ ವಿಟಮಿನ್ ಇ, ಐರನ್, ಕಾಪರ್ ಮತ್ತು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಆಲಿವ್‌ ಎಣ್ಣೆಯ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ. ಇದನ್ನೂ ಓದಿ: ಇದನ್ನೂ ಓದಿ: ಗಳ ರಸವು ಹೃದಯ ಮೆದುಳು ನರಗಳಿಗೆ ನವ ಚೈತನ್ಯ ನೀಡುತ್ತದೆ ಎಂದು ಹೇಳಲಾಗುತ್ತದೆ. ಆಲಿವ್ ಆಯಿಲ್ ಕಾಸ್ಮೆಟಿಕ್, ಸೌಂದರ್ಯವರ್ಧಕ ಕ್ರೀಮ್‌ಗಳ ತಯಾರಿಕೆಯಲ್ಲಿ ಬಳಸುತ್ತಾರೆ. ಬೆಲೆಯಲ್ಲಿ ದುಬಾರಿಯಾದರೂ ವಿಶೇಷ ಔಷಧೀಯ ಗುಣಗಳನ್ನು ಹೊಂದಿರುವ ಈ ಆಲಿವ್ ಆಯಿಲ್ ಔಷಧದ ಹಾಗೆ ಬಳಸಬಹುದು. ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...